ನಾಡಿಗಾಮ್:ಭೀಕರ ಗುಂಡಿನ ಕಾಳಗ;ಕಮಾಂಡೋ ಹುತಾತ್ಮ,4 ಉಗ್ರರ ಹತ್ಯೆ
Team Udayavani, Nov 20, 2018, 8:55 AM IST
ಶೋಪಿಯಾನ್ : ಕಾಶ್ಮೀರದ ನಾಡಿಗಾಮ್ ಪ್ರಾಂತ್ಯದಲ್ಲಿ ಮಂಗಳವಾರ ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಕಾಳಗ ನಡೆದಿದ್ದು, ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ.ಕಾರ್ಯಾಚರಣೆ ವೇಳೆ ಪ್ಯಾರಾಮಿಲಿಟರಿ ಪಡೆಯ ಕಮಾಂಡೋ ಒಬ್ಬರು ಹುತಾತ್ಮರಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಮಾಂಡೋವನ್ನು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಗುಂಡಿನ ಕಾಳಗದಲ್ಲಿ ಇನ್ನಿಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಗ್ರರ ಗುಂಪನ್ನು ಗುರಿಯಾಗಿರಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದ್ದು ನಾಲ್ವರರ ಹತ್ಯೆಯ ಬಳಿಕವೂ ಗುಂಡಿನ ಕಾಳಗ ಮುಂದುವರಿದಿದ್ದು, ಇನ್ನುಳಿದ ಉಗ್ರರಿಗಾಗಿ ಯೋಧರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ