Chhattisgarh ಭದ್ರತಾಪಡೆಗಳ ಎನ್ ಕೌಂಟರ್ ಗೆ ಇಬ್ಬರು ಮಹಿಳಾ ನಕ್ಸಲರು ಬಲಿ


Team Udayavani, Sep 20, 2023, 5:56 PM IST

Chhattisgarh ಭದ್ರತಾಪಡೆಗಳ ಎನ್ ಕೌಂಟರ್ ಗೆ ಇಬ್ಬರು ಮಹಿಳಾ ನಕ್ಸಲೀಯರು ಬಲಿ

ದಾಂತೇವಾಡ(ಛತ್ತೀಸ್‌ಗಢ): ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಘಟಕದ ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ತಂಡವು ನಕ್ಸಲೀಯರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಅರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಂತೇವಾಡ-ಸುಕ್ಮಾ ಅಂತರಜಿಲ್ಲಾ ಗಡಿಯಲ್ಲಿರುವ ನಗರಂ-ಪೊರೊ ಹಿರ್ಮಾ ಅರಣ್ಯದ ಬಳಿ ನಿಷೇಧಿತ ಸಂಘಟನೆಯ ದರ್ಭಾ ವಿಭಾಗಕ್ಕೆ ಸೇರಿದ ನಕ್ಸಲೀಯರು ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಗಸ್ತು ತಂಡವು ಪ್ರದೇಶವನ್ನು ಸುತ್ತುವರೆದಿರುವಾಗ, ಎರಡೂ ಕಡೆಯವರ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅವರು ಹೇಳಿದರು.

ಗುಂಡಿನ ದಾಳಿ ನಿಂತ ನಂತರ ಇಬ್ಬರು ಮಹಿಳಾ ನಕ್ಸಲೀಯರ ಮೃತದೇಹಗಳು ಹಾಗೂ ಒಂದು “ಇನ್ಸಾಸ್ ರೈಫಲ್ ಮತ್ತು 12 ಬೋರ್ ರೈಫಲ್” ಅನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.