ಐಆರ್‌ಎಫ್ ವಿರುದ್ಧದ ನಿಷೇಧ ವಿಸ್ತರಣೆ
Team Udayavani, Apr 1, 2022, 6:19 AM IST
ಹೊಸದಿಲ್ಲಿ: ಇಸ್ಲಾಮಿಕ್ ಧಾರ್ಮಿಕ ವಿದ್ವಾಂಸ ಡಾ| ಜಕೀರ್ ನಾಯ್ಕನ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ (ಐಆರ್‌ಎಫ್) ಮೇಲೆ ಹೇರಲಾಗಿರುವ ನಿಷೇಧವನ್ನು ಇನ್ನೂ 5 ವರ್ಷ ಕಾಲ ವಿಸ್ತರಿಸಲಾಗಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮಂಡಳಿ ಈ ಬಗ್ಗೆ ತೀರ್ಮಾನ ಕೈಗೊಂಡಿದೆ.
ದೇಶದಲ್ಲಿರುವ ಮುಸ್ಲಿಂ ಸಮುದಾಯದ ಯುವಕರನ್ನು ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಕುಮ್ಮಕ್ಕು ನೀಡುತ್ತಿದೆ. ಈ ಬಗ್ಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ನ್ಯಾಯಮಂಡಳಿ ಮುಂದೆ ವಾದ ಮಂಡಿಸಿ, ನಿಷೇಧ ವಿಸ್ತರಿಸುವ ಬಗ್ಗೆ ಶಿಫಾರಸು ಮಾಡಿದ್ದರು.
ಅದನ್ನು ಆಧರಿಸಿ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನ್ಯಾ.ಡಿ.ಎನ್.ಪಟೇಲ್ ಈ ತೀರ್ಮಾನ ಕೈಗೊಂಡಿದೆ. ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯ ಅನ್ವಯ ಐಆರ್‌ಎಫ್ ವಿರುದ್ಧ ಇರುವ ನಿಷೇಧವನ್ನು ಇನ್ನೂ ಐದು ವರ್ಷಗಳ ವಿಸ್ತರಿಸುವ ಬಗ್ಗೆ ತೀರ್ಮಾನ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ರಾಷ್ಟ್ರೀಯ ಮಿಷನ್” ಗಾಗಿ “ಮಿಸ್ಡ್ ಕಾಲ್” ಅಭಿಯಾನ ಪ್ರಾರಂಭಿಸಿದ ಕೇಜ್ರಿವಾಲ್
ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ಸಿ.ಟಿ.ರವಿ
ಭಾರತದಲ್ಲಿ 24ಗಂಟೆಯಲ್ಲಿ 15,754 ಕೋವಿಡ್ 19 ಸೋಂಕು ಪ್ರಕರಣ ಪತ್ತೆ, 47 ಸಾವು
ಅಬಕಾರಿ ನೀತಿ ಪ್ರಕರಣ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ
ಯುಪಿಐ ವಹಿವಾಟಿಗೆ ಶುಲ್ಕ? : ಆರ್ಬಿಐ ಸಲಹಾ ಪತ್ರಿಕೆಯಲ್ಲಿ ಪ್ರಸ್ತಾವ
MUST WATCH
ಹೊಸ ಸೇರ್ಪಡೆ
“ರಾಷ್ಟ್ರೀಯ ಮಿಷನ್” ಗಾಗಿ “ಮಿಸ್ಡ್ ಕಾಲ್” ಅಭಿಯಾನ ಪ್ರಾರಂಭಿಸಿದ ಕೇಜ್ರಿವಾಲ್
ಜಾರಿ ಬಿದ್ದರೂ ಯಾಕೀ ನಗು…;ಕಂಬ್ಳಿ ಹುಳದಿಂದ ಹಾಡು ಬಂತು!
ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೈಯ್ಯುತ್ತಿದ್ದ ಏಳು ಜನರ ಬಂಧನ
ರಣಬೀರ್, ಸಂಜಯ್ ದತ್ ನಟನೆಯ “ಶಂಷೇರಾ” ಚಿತ್ರ ಅಮೆಜಾನ್ ಪ್ರೈಮ್ ನಲ್ಲಿ ವೀಕ್ಷಿಸಿ…
ಬೆಳ್ತಂಗಡಿ ನಗರದ ಆಯಕಟ್ಟಿನ ಸ್ಥಳಗಳಲ್ಲಿಲ್ಲ ಸಿಸಿ ಕೆಮರಾ