ಡಿಎಂಕೆಯಲ್ಲಿ ನಿಧಿ ಉದಯ
Team Udayavani, Jul 5, 2019, 5:26 AM IST
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ಪುತ್ರ, ಚಿತ್ರ ನಟ ಉದಯನಿಧಿ ಸ್ಟಾಲಿನ್ (41) ಅವರ ರಾಜಕೀಯ ರಂಗ ಪ್ರವೇಶ ಮಾಡಿದ್ದಾರೆ. ಗುರುವಾರ ಅವರು ಡಿಎಂಕೆ ಯುವ ಮೋರ್ಚಾದ ಕಾರ್ಯದರ್ಶಿ ಹುದ್ದೆ ಅಲಂಕರಿಸಿದ್ದಾರೆ. ಪಕ್ಷದ ಸಂಘಟನೆಯ ದೃಷ್ಟಿಕೋನದಲ್ಲಿ ಹೇಳುವುದಾದರೆ, ಡಿಎಂಕೆ ಪಕ್ಷದ ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನ ಅತ್ಯಂತ ಮಹತ್ವದ್ದಾಗಿದ್ದು, 80ರ ದಶಕದಲ್ಲಿ ಆ ಸ್ಥಾನಕ್ಕೇರಿದ್ದ ಎಂ.ಕೆ. ಸ್ಟಾಲಿನ್ ಅವರು, ಮೂರು ದಶಕಗಳ ಕಾಲ ಆ ಸ್ಥಾನದಲ್ಲಿ ಮುಂದುವರಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…