ಸಿಎಂ ಹುದ್ದೆ ಮೇಲೆ ಠಾಕ್ರೆ ಕಣ್ಣು?
Team Udayavani, Sep 29, 2019, 4:00 AM IST
ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ತಲುಪಿರುವ ನಡುವೆಯೇ, ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುಳಿವನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ನೀಡಿದ್ದಾರೆ.
ಶನಿವಾರ ಮಾತನಾಡಿದ ಉದ್ಧವ್, “ಸೀಟು ಹಂಚಿಕೆ ಕುರಿತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜತೆ ಮಾತುಕತೆ ಪ್ರಗತಿ ಯಲ್ಲಿದೆ. ಸದ್ಯದಲ್ಲೇ ಅಂತಿಮ ಘೋಷಣೆ ಮಾಡುತ್ತೇವೆ. ನಾನು ಅಪ್ಪ ಬಾಳಾಠಾಕ್ರೆಯವರಿಗೆ ಶಿವಸೈನಿಕನನ್ನು (ಶಿವಸೇನೆ ಕಾರ್ಯಕರ್ತ) ಸಿಎಂ ಮಾಡು ವುದಾಗಿ ಮಾತು ಕೊಟ್ಟಿದ್ದೆ. ಆ ಮಾತನ್ನು ಉಳಿಸಿಕೊಳ್ಳಬೇಕಿದೆ’ ಎಂದಿ ದ್ದಾರೆ. ಇದೇ ವೇಳೆ, ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಯನ್ನು ಭಾನುವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ