ನಾನೇನೂ ಟ್ರಂಪ್ ಅಲ್ಲ ಎಂದ ಉದ್ಧವ್
Team Udayavani, Jul 23, 2020, 8:57 AM IST
ಮುಂಬಯಿ: “ನಾನೇನೂ ಡೊನಾಲ್ಡ್ ಟ್ರಂಪ್ ಅಲ್ಲ, ನನ್ನ ಜನರು ಕಷ್ಟಪಡುವುದನ್ನು ನನಗೆ ನೋಡಲು ಸಾಧ್ಯವಿಲ್ಲ’. ಹೀಗೆಂದು ಹೇಳಿರುವುದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ. ರಾಜ್ಯದಲ್ಲಿನ ಲಾಕ್ಡೌನ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅಪಾಯಕಾರಿ ಕೊರೊನಾದಿಂದ ನನ್ನ ಜನ ನರಳುವುದನ್ನು ನೋಡಲು ನನ್ನಿಂದಾಗುವುದಿಲ್ಲ. ಹಾಗೆ ಮಾಡಲು ನಾನೇನೂ ಅಮೆರಿಕ ಅಧ್ಯಕ್ಷ ಟ್ರಂಪ್ ಅಲ್ಲ ಎಂದಿದ್ದಾರೆ.
ಶಿವಸೇನೆ ಮುಖವಾಣಿ “ಸಾಮ್ನಾ’ಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಈಗಾಗಲೇ ಲಾಕ್ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸುತ್ತಿದ್ದೇವೆ. ಅಮೆರಿಕದಲ್ಲಿ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿದ್ದಕ್ಕೆ ಟ್ರಂಪ್ ಟೀಕೆ ಎದುರಿಸಬೇಕಾಗಿದೆ. ಅವರಂತೆ ಜನರ ಆರೋಗ್ಯದ ಬಗ್ಗೆ ನಿರ್ಲಕ್ಷಿಸಲು ನಾನು ಸಿದ್ಧನಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ