ಮಹಾ ಬಿಕ್ಕಟ್ಟು: ಮುಖ್ಯಮಂತ್ರಿ ನಿವಾಸ ತೊರೆದ ಉದ್ಧವ್ ಠಾಕ್ರೆ


Team Udayavani, Jun 23, 2022, 8:43 AM IST

Uddhav Thackeray Vacates Chief Minister’s House

ಮುಂಬೈ: ಮಹಾರಾಷ್ಟ್ರ ಸರ್ಕಾರಕ್ಕೆ ಎದುರಾದ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಿಎಂ ಅಧಿಕೃತ ನಿವಾಸ ತೊರೆದಿದ್ದಾರೆ.

ಬುಧವಾರ ರಾತ್ರಿ ಏಕನಾಥ್ ಶಿಂಧೆ ನೇತೃತ್ವದ ಬಂಡುಕೋರರಿಗೆ ಭಾವನಾತ್ಮಕ ಭಾಷಣ ಮಾಡಿದ ಸ್ವಲ್ಪ ಸಮಯದ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಅಧಿಕೃತ ನಿವಾಸ “ವರ್ಷ” ದಿಂದ ಅವರ ಕುಟುಂಬದ ಮನೆ “ಮಾತೋಶ್ರೀ” ಗೆ ತೆರಳಿದರು.

ಅದಕ್ಕೂ ಮೊದಲು, ಫೇಸ್‌ಬುಕ್ ಲೈವ್ ನಲ್ಲಿ ಮಾತನಾಡುತ್ತಾ ತಮ್ಮ ಸರ್ಕಾರವನ್ನು ಆವರಿಸಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಮೊದಲ ಸಾರ್ವಜನಿಕ ಪ್ರತಿಕ್ರಿಯೆ ನೀಡಿದರ. “ನನ್ನ ಸ್ವಂತ ಜನರಿಗೆ ನಾನು ಮುಖ್ಯಮಂತ್ರಿಯಾಗಲು ಇಷ್ಟವಿಲ್ಲದಿದ್ದರೆ, ಅವರು ನನ್ನ ಬಳಿಗೆ ಬಂದು ಹಾಗೆ ಹೇಳಲಿ. ನಾನು ರಾಜೀನಾಮೆ ಕೊಡಲು ಸಿದ್ಧ. ನಾನು ಬಾಳಾಸಾಹೇಬರ ಮಗ, ನಾನು ಸಿಎಂ ಹುದ್ದೆಯ ಹಿಂದೆ ಇಲ್ಲ. ನಾನು ರಾಜೀನಾಮೆ ನೀಡಿ ನನ್ನದನ್ನು ಮಾತೋಶ್ರೀಗೆ ತೆಗೆದುಕೊಂಡು ಹೋಗುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ:ಪಿಯು ಅತಿಥಿ ಉಪನ್ಯಾಸಕರಿಗಿಲ್ಲ ಗೌರವಧನ ಹೆಚ್ಚಳ ಭಾಗ್ಯ: ಇವರ ಮಾಸಿಕ ಸಂಭಾವನೆ ಈಗಲೂ 9 ಸಾವಿರ!

ಇಂದು ಮುಂಜಾನೆ, ಶಿಂಧೆ ಮತ್ತು ಅವರ ಅನುಯಾಯಿಗಳು ರಾಜ್ಯಪಾಲರು ಮತ್ತು ಡೆಪ್ಯುಟಿ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ನಾಲ್ವರು ಸ್ವತಂತ್ರ ಶಾಸಕರು ಸೇರಿ ಒಟ್ಟು 34 ಬಂಡಾಯ ಶಾಸಕರು ಪತ್ರದಲ್ಲಿ ಏಕನಾಥ ಶಿಂಧೆ ಅವರನ್ನು ತಮ್ಮ ನಾಯಕ ಎಂದು ಘೋಷಿಸಿದ್ದಾರೆ. ಬಂಡಾಯ ಬಣವು ಸೈದ್ಧಾಂತಿಕವಾಗಿ ವಿರೋಧಿಸಿದ ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿಯ ಬಗ್ಗೆ ಪಕ್ಷದ ಕಾರ್ಯಕರ್ತರಲ್ಲಿ ಅಗಾಧ ಅಸಮಾಧಾನ ತಂದಿದೆ ಎಂದು ಹೇಳಿದೆ.

ಟಾಪ್ ನ್ಯೂಸ್

14-uv-fusion

UV Fusion: ಬಪ್ಪನಾಡಿನ ಡೋಲು ಬಾರಿಸು

12-uv-fusion

UV Fusion: ಒಂದು ತಿಂಗಳ ಸಂಬಳ ಹೋಯ್ತು ಕಣಪ್ಪ…

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jharkhand mon

ಕೈ ಸಂಸದನಲ್ಲಿ 220 ಕೋ.ರೂ. ನೋಟು ಕಂತೆ!

shaktikanth das

RBI: ಆಸ್ಪತ್ರೆ, ಶಿಕ್ಷಣಕ್ಕೆ ಯುಪಿಐ ಪಾವತಿ ಮಿತಿ 5 ಲ.ರೂ.- ಶಕ್ತಿಕಾಂತ ದಾಸ್‌

mike recorder

Rappers: ಜಾಲತಾಣಗಳಲ್ಲಿ ಕಾಶ್ಮೀರಿ ರ‍್ಯಾಪರ್‌ಗಳ ಸಂಚಲನ

sibal sharma

ಇತಿಹಾಸದ ಅರಿವಿಲ್ಲದೆ ಮಾತನಾಡಕೂಡದು: ಕಪಿಲ್‌ ಸಿಬಲ್‌ ವಿರುದ್ಧ ಹಿಮಂತ ಬಿಸ್ವಾ ಶರ್ಮಾ ಕಿಡಿ

garbha

Garba: ವಿದೇಶದಲ್ಲೂ ಗರ್ಬಾ ನೃತ್ಯ ವೈರಲ್‌

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

14-uv-fusion

UV Fusion: ಬಪ್ಪನಾಡಿನ ಡೋಲು ಬಾರಿಸು

12-uv-fusion

UV Fusion: ಒಂದು ತಿಂಗಳ ಸಂಬಳ ಹೋಯ್ತು ಕಣಪ್ಪ…

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.