ಠಾಕ್ರೆ ಗೂಂಡಾಗಿರಿ ಕೊನೆಗಾಣಬೇಕು : ಸಂಸದೆ ನವನೀತ್ ರಾಣಾ ಮನವಿ
Team Udayavani, Jun 25, 2022, 5:39 PM IST
ಮುಂಬಯಿ : ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗೂಂಡಾಗಿರಿ ಕೊನೆಗಾಣಬೇಕು ಮತ್ತು ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಬೇಕು ಎಂದು ಅಮರಾವತಿ ಪಕ್ಷೇತರ ಸಂಸದೆ ನವನೀತ್ ರಾಣಾ ಮನವಿ ಮಾಡಿದ್ದಾರೆ.
ಉದ್ಧವ್ ಠಾಕ್ರೆ ಅವರ ವಿರುದ್ಧ ಬಂಡೆದ್ದು, ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ, ಬಾಳಾಸಾಹೇಬ್ ಅವರ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿರುವ ಶಾಸಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ನಾನು ಅಮಿತ್ ಶಾ ಅವರನ್ನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನೆ ಮುಂದೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಸವಾಲು ಹಾಕಿದ್ದ ನವನೀತ್ ಕೌರ್ ಮತ್ತು ಪತಿ ರವಿ ರಾಣಾ ರಾಜದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ಪಡೆದಿದ್ದರು.
ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಗುವುದರಲ್ಲಿ ಸಂದೇಹವಿಲ್ಲ: ಮುರುಗೇಶ್ ನಿರಾಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು?
ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್
ಮೀನು ಮಾರಾಟ ಮಾಡುತ್ತಿದ್ದ ಮಮತಾ ಆಪ್ತ ಮಂಡಲ್ ಇಂದು ಸಾವಿರ ಕೋಟಿ ಆಸ್ತಿ ಒಡೆಯ!
ರಾಜಕೀಯ ಪಕ್ಷಗಳ ಉಚಿತ ಕೊಡುಗೆ ದೇಶದ ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತಿದೆ: ಸುಪ್ರೀಂಕೋರ್ಟ್
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,299 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ