ಕಿರೀಟ ಗೆದ್ದ ಕರುನಾಡ ಕುವರಿ: ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ
Team Udayavani, Jul 4, 2022, 8:37 AM IST
ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಿಸಲಾಗಿದ್ದು, ಉಡುಪಿಯ ಇನ್ನಂಜೆಯ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟ ಗೆದ್ದಿದ್ದಾರೆ.
ಮಿಸ್ ಇಂಡಿಯಾ 2020 ತೆಲಂಗಾಣದ ಮಾನಸಾ ವಾರಣಾಸಿ ತನ್ನ ಉತ್ತರಾಧಿಕಾರಿ ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ 2022 ಕಿರೀಟವನ್ನು ತೊಡಿಸಿದರು. ಈ ಕಾರ್ಯಕ್ರಮವು ಭಾನುವಾರ ಸಂಜೆ ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು.
ಇದನ್ನೂ ಓದಿ:ಕಾಫಿ ಶಾಪ್ ಸೇರಿದ ಟ್ವಿಟರ್ ಸಿಇಒ ಪರಾಗ್ ಅಗರ್ವಾಲ್ !
ಇನ್ನಂಜೆ ಮೂಲದವರಾದ ಸಿನಿ ಶೆಟ್ಟಿ ಅವರು ಮುಂಬೈನಲ್ಲಿ ಜನಿಸಿದವರು. ಆದರೆ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಸಿನಿ ಶೆಟ್ಟಿ ಪ್ರಸ್ತುತ ಚಾರ್ಟರ್ಡ್ ಫೈನಾನ್ಷಿಯಲ್ ಅನಾಲಿಸ್ಟ್ (ಸಿಎಫ್‌ಎ) ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಈಗ ಪ್ರತಿಷ್ಠಿತ 71 ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
Thanks for all your lovely wishes 🥺🙏🏼
I hope I made Karnataka proud. Can’t wait to start this new journey and make India proud 🇮🇳🤞🏼
Keep showering all your love and blessings and I love y’all ❤️#SiniShetty #MissIndiaFinale2022 #MissIndia2022 #FeminaMissIndia2022 #MissIndia pic.twitter.com/x3oRvXdBa0— Sini Shetty (@sini_shetty) July 4, 2022
ರಾಜಸ್ಥಾನದ ರೂಬಲ್ ಶೇಖಾವತ್ ಅವರು ಮಿಸ್ ಇಂಡಿಯಾ 2022 ರ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಉತ್ತರ ಪ್ರದೇಶದ ಶಿನಾತಾ ಚೌಹಾನ್ ಅವರು ಮಿಸ್ ಇಂಡಿಯಾ 2022 ರ ಎರಡನೇ ರನ್ನರ್ ಅಪ್ ಸ್ಥಾನ ಪಡೆದರು.
Congratulations 🎊 #SiniShetty
And Both Of You Congratulations 🎊 #ShinataChauhan & #RubalShekhawat #MissIndiaFinale2022 #Missindia2022 #FeminaMissIndia2022 pic.twitter.com/Bb1ESYaMJW— 𝕽𝖆𝖏𝖊𝖊𝖛 𝕽𝖆𝖓𝖏𝖆𝖓 𝕰𝖆𝖑𝖎𝖊𝖓𝖊 (@RRealiene) July 3, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು
ಭಾರತದಲ್ಲಿ ಮಹಿಳಾ ಪೈಲಟ್ ಪ್ರಮಾಣ ಅಮೆರಿಕಕ್ಕಿಂತ ಹೆಚ್ಚು!
MUST WATCH
ಹೊಸ ಸೇರ್ಪಡೆ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್, ಡಯೆಟ್ಗೆ ಸಹಕಾರಿ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?