ಕ್ಲಸ್ಟರ್ ಪದ್ಧತಿ ಅಡಿ ಯುಜಿಸಿ, ಎಐಸಿಟಿಇ ಒಟ್ಟಾಗಿ ಕೆಲಸ
Team Udayavani, Sep 22, 2022, 8:30 PM IST
ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ಮತ್ತು ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಜತೆಯಾಗಿ ಕೆಲಸ ಮಾಡಲು ತೀರ್ಮಾನಿಸಿವೆ.
ಹೆಚ್ಚು ಕಡಿಮೆ ಎರಡೂ ಮಂಡಳಿಗಳ ಕೆಲಸಗಳು ಒಂದೇ ರೀತಿ ಇರುವುದರಿಂದ ಕ್ಲಸ್ಟರ್ ಪದ್ಧತಿ ಅಳವಡಿಸಿಕೊಳ್ಳಲು ಯುಜಿಸಿ ಮತ್ತು ಎಐಸಿಟಿಇ ನಿರ್ಧರಿಸಿವೆ.
ಕ್ಲಸ್ಟರ್ ಪದ್ಧತಿ ಅಡಿಯಲ್ಲಿ ಯುಜಿಸಿ ಮತ್ತು ಎಐಸಿಟಿಇ ಅಧಿಕಾರಿಗಳನ್ನು ಒಂದೇ ಇಲಾಖೆಯಡಿ ಸೇರಿಸಲಾಗುವುದು. ಈ ಇಲಾಖೆಯು ಸಂಶೋಧನೆ, ತರಬೇತಿ ಸೇರಿದಂತೆ ಉನ್ನತ ಶಿಕ್ಷಣ ನೀತಿ ನಿರೂಪಣೆ ಕುರಿತ ಕಾರ್ಯಗಳನ್ನು ನಿರ್ವಹಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ