ಕಾಲೇಜುಗಳಲ್ಲೂ ಇನ್ನು ಜಂಕ್ ಫುಡ್ಗೆ ನಿಷೇಧ
Team Udayavani, Aug 23, 2018, 6:00 AM IST
ಹೊಸದಿಲ್ಲಿ: ಈ ತನಕ ಶಾಲೆಗಳಲ್ಲಷ್ಟೇ ಜಂಕ್ ಫುಡ್ಗಳಿಗೆ ನಿಷೇಧವಿತ್ತು. ಇನ್ನು ದೇಶಾದ್ಯಂತ ಎಲ್ಲ ಕಾಲೇಜುಗಳಲ್ಲೂ ಜಂಕ್ ಆಹಾರಗಳು ಬಂದ್ ಆಗಲಿವೆ. ವಿವಿಗಳು, ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ನಲ್ಲಿ ಜಂಕ್ ಆಹಾರದ ಮಾರಾಟ ನಿಷೇಧಿಸುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಆದೇಶ ಹೊರಡಿಸಿದೆ. ಕಾಲೇಜುಗಳಲ್ಲಿ ಜಂಕ್ ಆಹಾರಗಳನ್ನು ನಿಷೇಧಿಸುವುದರಿಂದ ಆರೋಗ್ಯಕರ ಆಹಾರಕ್ಕೆ ಹೊಸ ಮಾನದಂಡ ನಿಗದಿಯಾಗ ಲಿದೆ. ವಿದ್ಯಾರ್ಥಿಗಳಲ್ಲಿ ಬೊಜ್ಜಿನ ಮಟ್ಟ ತಗ್ಗಿ ಉತ್ತಮ ಜೀವನ ಸಾಗಿಸಲು ಸಾಧ್ಯ. ಜೀವನ ಶೈಲಿ ಕಾಯಿಲೆಗಳನ್ನು ಇದು ತಡೆಯ ಲಿದೆ ಎಂದು ಯುಜಿಸಿ ತನ್ನ ಸುತ್ತೋಲೆಯಲ್ಲಿ ಹೇಳಿದೆ. ಮಾನವ ಸಂಪನ್ಮೂಲ ಸಚಿವಾಲಯದ ಸೂಚನೆ ಮೇರೆಗೆ ಯುಜಿಸಿಯು ಜಂಕ್ ಫುಡ್ ನಿಷೇಧಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಸಿಬಿಎಸ್ಇ ಕೂಡ ಶಾಲೆಗಳ ಕ್ಯಾಂಟೀನ್ ಮೆನುವಿನಿಂದ ಜಂಕ್ ಆಹಾರ ಕಿತ್ತುಹಾಕುವಂತೆ ಸೂಚಿಸಿತ್ತು. ಜತೆಗೆ ಮಕ್ಕಳ ಊಟದ ಡಬ್ಬಿಯಲ್ಲೂ ಆರೋಗ್ಯಕರ ಆಹಾರವೇ ಇರುವಂತೆ ಶಾಲೆಗಳು ನೋಡಿಕೊಳ್ಳಬೇಕು ಎಂದೂ ನಿರ್ದೇಶಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು