ಅ.17ರ ಯುಜಿಸಿ ನೆಟ್‌ ಪರೀಕ್ಷೆ ಮುಂದೂಡಿಕೆ


Team Udayavani, Oct 10, 2021, 7:22 PM IST

ಅ.17ರ ಯುಜಿಸಿ ನೆಟ್‌ ಪರೀಕ್ಷೆ ಮುಂದೂಡಿಕೆ

ನವದೆಹಲಿ:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಎನ್‌ಇಟಿ)ಯನ್ನು ಮತ್ತೊಮ್ಮೆ ಮುಂದೂಡಲಾಗಿದೆ.

ಕೋವಿಡ್‌ ಕಾರಣದಿಂದಾಗಿ ಈಗಾಗಲೇ ಹಲವು ಬಾರಿ ಮುಂದೂಡಲಾಗಿರುವ ಎನ್‌ಇಟಿ(ನೆಟ್‌) ಪರೀಕ್ಷೆಯನ್ನು ಅ.17ರಿಂದ 25ರವರೆಗೆ ನಡೆಸಲು ನಿರ್ಧರಿಸಲಾಗಿತ್ತು.

2020ರ ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆ ಹಾಗೂ ಜೂನ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನು ಒಟ್ಟಾಗಿ ಮಾಡುವುದಾಗಿ ತಿಳಿಸಲಾಗಿತ್ತು. ಆದರೆ ಆ ಸಮಯದಲ್ಲಿ ಬೇರೆ ಪರೀಕ್ಷೆಗಳೂ ಇರುವುದರಿಂದ ಸಮಸ್ಯೆಯಾಗುವುದಾಗಿ ಹಲವು ಆಕಾಂಕ್ಷಿಗಳು ದೂರಿದ್ದು, ಅದೇ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರೀಕ್ಷೆ ನಡೆಯಲಿರುವ ಹೊಸ ದಿನಾಂಕವನ್ನು ಶೀಘ್ರವೇ ಪ್ರಕಟಿಸುವುದಾಗಿ ಎನ್‌ಟಿಎ ತಿಳಿಸಿದೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 406 ಹೊಸ ಪ್ರಕರಣ ಪತ್ತೆ | 637 ಸೋಂಕಿತರು ಗುಣಮುಖ

 

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.