ಭಾರತೀಯರಿಗೆ ನಿರ್ಬಂಧ ಸಡಿಲಿಸಿದ ಬ್ರಿಟನ್
Team Udayavani, Aug 6, 2021, 7:35 AM IST
ಹೊಸದಿಲ್ಲಿ: ಕೋವಿಡ್ ಹಿನ್ನೆಲೆಯಲ್ಲಿ ಭಾರತೀಯರ ಪ್ರಯಾಣಕ್ಕೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಬ್ರಿಟನ್ ಆ. 8ರಿಂದ ತುಸು ಸಡಿಲಿಸಲಿದೆ. ಆ. 8ರ ಬಳಿಕ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದ ಭಾರತೀಯರು ಬ್ರಿಟನ್ಗೆ ತೆರಳಬಹುದಾಗಿದೆ.
ಆದರೆ ಬ್ರಿಟನ್ನಲ್ಲಿ ಇಳಿದ ಬಳಿಕ ಮನೆಯಲ್ಲಿಯೇ 10 ದಿನಗಳ ಕಾಲ ಕ್ವಾರಂಟೈನ್ನಲ್ಲಿರಬೇಕು. ಅಲ್ಲದೆ ಪ್ರಯಾಣಕ್ಕೆ ಮೂರು ದಿನ ಮುಂಚಿತವಾಗಿ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ಹೊಂದಿರಬೇಕು. ಜತೆಗೆ ಪ್ರಯಾಣಕ್ಕೆ ಮುನ್ನ ಬ್ರಿಟನ್ನಲ್ಲಿ ಎರಡು ಬಾರಿ ಪರೀಕ್ಷೆಗೊಳಪಡಲು ಕಾಯ್ದಿರಿಸಿಕೊಂಡಿರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ