Udayavni Special

ಕಂದಕಕ್ಕೆ ಉರುಳಿದ ಕಾರು : ತಂದೆ-ಮಗ ಸೇರಿ ಐವರ ದುರ್ಮರಣ


Team Udayavani, Apr 18, 2021, 1:22 PM IST

ghjgfhfg

ಗೋಪೆಶ್ವರ್ : ಗಿರಿಕಂದಕಕ್ಕೆ ಕಾರು ಉರುಳಿದ ಪರಿಣಾಮ ತಂದೆ-ಮಗ ಸೇರಿ ಐವರು ದುರ್ಮರಣ ಹೊಂದಿರುವ ಘಟನೆ ಉತ್ತರಾಖಂಡನ ಚಮೋಲಿ ಜಿಲ್ಲೆಯಲ್ಲಿ ಶನಿವಾರ (ಏಪ್ರಿಲ್ 17) ತಡರಾತ್ರಿ ಸಂಭವಿಸಿದೆ.

ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗರುಂಗಂಗಾ ಗ್ರಾಮದ ಬಳಿಕಯಲ್ಲಿರುವ ಕಂದಕಕ್ಕೆ ಕಾರು ಉರುಳಿ ಬಿದ್ದು ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದು, ಭಾನುವಾರ ಮುಂಜಾನೆ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

 

ಇನ್ನು ಅಪಘಾತದಲ್ಲಿ ಮೃತಪಟ್ಟಿರುವವರ ಹೆಸರುಗಳು ಪತ್ತೆಯಾಗಿದ್ದು, ಪ್ರತಾಪ್ ನೈತವಾಲ್ ( ವಯಸ್ಸು 50), ಈತನ ಮಗ ರಜತ್ ನೈತವಾಲ್ ( ವಯಸ್ಸು 23), ಪ್ರವೀಣ ನೈತವಾಲ್ (ವಯಸ್ಸು 22), ಗಣೇಶ್ ಗಮ್ಸ್ವಾಲ್ (ವಯಸ್ಸು 29) ಹಾಗೂ ಶೈಲೆಂದ್ರ ಹಿಂದ್ವಾಲ್ ( ವಯಸ್ಸು 32) ಮೃತ ದುರ್ದೈವಿಗಳು.

 

ಟಾಪ್ ನ್ಯೂಸ್

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

West Bengal: CBI court grants all four TMC leaders bail in Narada case

ನಾರದ ಸ್ಟಿಂಗ್ ಪ್ರಕರಣ : ಟಿಎಂಸಿ ಮುಖಂಡರಿಗೆ ಜಾಮೀನು ನೀಡಿದ ಸಿಬಿಐ ನ್ಯಾಯಾಲಯ

AEFI committee’s report reveals bleeding, clotting cases from AstraZeneca Covid-19 vaccine minuscule in India

ಕೋವಿಶೀಲ್ಡ್: ಕೆಲವರಲ್ಲಷ್ಟೇ ರಕ್ತಸ್ರಾವ, ರಕ್ತ ಹೆಪ್ಪುಗಟ್ಟುವಿಕೆ ಕಾಣಿಸಿಕೊಂಡಿದೆ : ಕೇಂದ್ರ

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

17-11

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

17-10

ನರೇಗಾದಿಂದ ನಳನಳಿಸಿದ ತೋಟಗಾರಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.