ಮೋದಿ ಸಚಿವ ಸಂಪುಟ ಪುನಾರಚನೆ: ಉಮಾ, ರೂಡಿ ರಾಜೀನಾಮೆ

Team Udayavani, Sep 1, 2017, 11:56 AM IST

Modi cabinet-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ಇಂದು ಮಹತ್ತರ ಬದಲಾವಣೆ ಕಾಣಲಿದ್ದು ಅದಕ್ಕೆ ಪೂರ್ವ ಭಾವಿಯಾಗಿ ರಾಜೀನಾಮೆ ನೀಡಿರುವ ನಾಲ್ಕು ಪ್ರಮುಖ ಹಾಲಿ ಸಚಿವರುಗಳ ಪೈಕಿ ಉಮಾ ಭಾರ್ತಿ ಮತ್ತು ರಾಜೀವ್‌ ಪ್ರತಾಪ್‌ ರೂಡಿ ಸೇರಿದ್ದಾರೆ. 

ಹಲವಾರು ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ ಆ ಬಳಿಕ ನಡೆಯಲಿರುವ 2019ರ ಮಹಾ ಚುನಾವಣೆಗೆ ಸಿದ್ಧತೆಯ ರೂಪದಲ್ಲಿ ಸಚಿವ ಸಂಪುಟದಲ್ಲಿ ಹೊಸ ತರುಣ ಮುಖಗಳನ್ನು ಸೇರಿಸಿಕೊಳ್ಳುವ ಉದ್ದೇಶ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ. 

ಎನ್‌ಡಿಎ ಗೆ ಈಚೆಗೆ ಸೇರ್ಪಡೆಗೊಂಡ ಬಿಹಾರ ಮುಖ್ಯ ಮಂತ್ರಿ ನಿತೀಶ್‌ ಕುಮಾರ್‌ ಯಾದವ್‌ ಷವರ ಜೆಡಿಯ ಇದರ ಕನಿಷ್ಠ ಇಬ್ಬರು ಸದಸ್ಯರಿಗೆ ಮೋದಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ. 

ನಿನ್ನೆ ತಡರಾತ್ರಿ ರಾಜೀನಾಮೆ ನೀಡಿರುವ ಇನ್ನಿಬ್ಬರು ಸಚಿವರೆಂದರೆ ಕೃಷಿ ಸಚಿವ ರಾಧಾ ಮೋಹನ್‌ ಸಿಂಗ್‌ ಮತ್ತು ಕೇಂದ್ರ ಸಹಾಯಕ ಸಚಿವ ಸಂಜೀವ ಬಲ್ಯಾನ್‌. ಮೂಲಗಳ ಪ್ರಕಾರ ಫ‌ಗ್ಗನ್‌ ಸಿಂಗ್‌ ಕುಲಸ್ಥೆ, ಕಾಲರಾಜ್‌ ಮಿಶ್ರಾ ಅವರು ಕೂಡ ತಮ್ಮ ಸಚಿವ ಪದಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. 

ತಮಿಳು ನಾಡಿನ ಆಳುವ ಎಐಎಡಿಎಂಕೆ ಪಕ್ಷ ಕೇಂದ್ರ ಸಂಪುಟದಲ್ಲಿ ತನ್ನ ಸದಸ್ಯರಿಗೆ ಸಚಿವ ಸ್ಥಾನ ಸಿಗುವ ವರದಿಗಳನ್ನು ನಿರಾಕರಿಸಿದೆ. 

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ನಿನ್ನೆ ರಾಜೀನಾಮೆ ನೀಡಿರುವ ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗಿದ್ದಾರೆ. 

ಈಚೆಗೆ ನಿರಂತರ ರೈಲು ಅವಘಡಗಳಿಂದ ಮನನೊಂದು ರಾಜೀನಾಮೆಗೆ ಮುಂದಾಗಿದ್ದು ಪ್ರಧಾನಿ ಮೋದಿ ಅವರಿಂದ ತತ್ಕಾಲಕ್ಕೆ ತಡೆಯಲ್ಪಟ್ಟಿದ್ದ ರೈಲ್ವೇ ಸಚಿವ ಸುರೇಶ್‌ ಪ್ರಭು ಅವರ ಸ್ಥಾನಕ್ಕೆ ಬೇರೊಬ್ಬ ವ್ಯಕ್ತಿಯನ್ನು ಸಚಿವರನ್ನಾಗಿ ನೇಮಿಸುವ ಸಾಧ್ಯತೆ ಇದೆ. 

ಉಪರಾಷ್ಟ್ರಪತಿಯಾಗಿ ಚುನಾಯಿತರಾಗಿ ತಮ್ಮ ಸಚಿವ ಪದವನ್ನು ತೆರವು ಗೊಳಿಸಿರುವ ವೆಂಕಯ್ಯ ನಾಯ್ಡು ಅವರ ಸ್ಥಾನವನ್ನು ಸದ್ಯಕ್ಕೆ ಹರ್ಷ ವರ್ಧನ್‌ಗೆ ಹೆಚ್ಚುವರಿಗೆ ಯಾಗಿ ನೀಡಲಾಗಿತ್ತು. ಇದೀಗ ಆ ಸಚಿವ ಪದ ಬೇರೊಬ್ಬರಿಗೆ ದಕ್ಕಲಿದೆ. 

ಟಾಪ್ ನ್ಯೂಸ್

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.