ವೈನ್ ಶಾಪ್ ಎದುರು ದನ ಕಟ್ಟಿ ‘ಮದ್ಯ ಬೇಡ ಹಾಲು ಕುಡಿಯಿರಿ’ ಎಂದ ಉಮಾ ಭಾರತಿ

Team Udayavani, Feb 3, 2023, 12:37 PM IST

ವೈನ್ ಶಾಪ್ ಎದುರು ದನ ಕಟ್ಟಿ ‘ಮದ್ಯ ಬೇಡ ಹಾಲು ಕುಡಿಯಿರಿ’ ಎಂದ ಉಮಾ ಭಾರತಿ

ಭೋಪಾಲ್: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕಿ ಉಮಾಭಾರತಿ ಅವರು ಗುರುವಾರ ಮಧ್ಯಪ್ರದೇಶದ ಓರ್ಚಾ ಪಟ್ಟಣದ ಮದ್ಯದಂಗಡಿಯೊಂದರ ಮುಂದೆ ಬಿಡಾಡಿ ಹಸುಗಳನ್ನು ಕಟ್ಟಿಹಾಕಿ, ಅವುಗಳಿಗೆ ಹುಲ್ಲು ತಿನ್ನಿಸಿ ಜನರು ಮದ್ಯ ತ್ಯಜಿಸಿ ಹಸುವಿನ ಹಾಲು ಕುಡಿಯಬೇಕು ಎಂದು ಕರೆ ನೀಡಿದರು.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ರಾಜ್ಯದಲ್ಲಿ ಮದ್ಯ ಸೇವನೆಯ ವಿರುದ್ಧದ ಅಭಿಯಾನದ ನೇತೃತ್ವ ವಹಿಸಿರುವ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು, ಸರ್ಕಾರವು ಜನರ ಮದ್ಯಪಾನದ ಅಭ್ಯಾಸವನ್ನು ಉಪಯೋಗ ಮಾಡಿಕೊಳ್ಳಬಾರದು ಎಂದರು.

ಇದನ್ನೂ ಓದಿ:ಹಾಲಿನ ದರ ಹೆಚ್ಚಳ ಮಾಡಿದ ಅಮುಲ್: ಹೊಸ ದರಗಳು ಇಂದಿನಿಂದಲೇ ಜಾರಿಗೆ

ದೇವಾಲಯಗಳು ಮತ್ತು ಅರಮನೆಗಳಿಗೆ ಹೆಸರುವಾಸಿಯಾದ ನಿವಾರಿ ಜಿಲ್ಲೆಯ ಓರ್ಚಾ ಪಟ್ಟಣದಲ್ಲಿ ಐಎಂಎಫ್‌ಎಲ್ ಮಾರಾಟ ಮಾಡುವ ಅಂಗಡಿಯ ಮುಂದೆ ಹಸುಗಳನ್ನು ಕಟ್ಟಿ ಹಾಕಿದರು. ಬಳಿಕ ‘ಶರಾಬ್ ನಹಿ, ದೂದ್ ಪಿಯೋ (ಮದ್ಯವಲ್ಲ, ಹಾಲು ಕುಡಿಯಿರಿ) ಎಂಬ ಘೋಷಣೆಯನ್ನು ಕೂಗಿದರು.

ಕಳೆದ ವರ್ಷ ಜೂನ್‌ ನಲ್ಲಿ ಇದೇ ಮದ್ಯದಂಗಡಿಗೆ ಉಮಾ ಭಾರತಿ ಅವರು ಹಸುವಿನ ಸಗಣಿ ಎಸೆದಿದ್ದರು. 2022 ರ ಮಾರ್ಚ್ ನಲ್ಲಿ ಭೋಪಾಲ್‌ ನ ಮದ್ಯದ ಅಂಗಡಿಯೊಂದಕ್ಕೆ ಕಲ್ಲು ತೂರಿದ್ದರು.

ಜನರ ಕುಡಿತದ ಸಮಸ್ಯೆಗೆ ತಾವೂ ಸ್ವಲ್ಪ ಮಟ್ಟಿಗೆ ಜವಾಬ್ದಾರರು ಎಂದು ಉಮಾ ಭಾರತಿ ಹೇಳಿದರು 2003 ರ ವಿಧಾನಸಭಾ ಚುನಾವಣೆಯಲ್ಲಿ ತಾನು ಬಿಜೆಪಿಗಾಗಿ ಮತಯಾಚನೆ ಮಾಡಿದ್ದನ್ನು ನೆನಪಿಸಿಕೊಂಡರು. ಅಂದಿನಿಂದ 2018-2020 ರಲ್ಲಿ 15 ತಿಂಗಳುಗಳನ್ನು ಹೊರತುಪಡಿಸಿ ಪಕ್ಷವು ಮಧ್ಯ ಪ್ರದೇಶದಲ್ಲಿ ಅಧಿಕಾರದಲ್ಲಿದೆ

ಟಾಪ್ ನ್ಯೂಸ್

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಬಿಲ್ಕಿಸ್‌ಬಾನು ಪ್ರಕರಣ: ಮಾ.27ಕ್ಕೆ ವಿಚಾರಣೆ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಇನ್ನು ಜಿಪಿಎಸ್‌ ಮೂಲಕ ಟೋಲ್‌ ಸಂಗ್ರಹ: ಸಚಿವ ಗಡ್ಕರಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

grapes

ನಮ್ಮ ಹಕ್ಕೊತ್ತಾಯ: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ತುರ್ತು ನೆರವಾಗಲಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.