ಕುಸಿದು ಬಿದ್ದ ನಿರ್ಮಾಣ ಹಂತದ ಬಹು ಮಹಡಿ ಕಟ್ಟಡ: ಮೂವರು ಸಾವು
Team Udayavani, Sep 9, 2022, 9:44 AM IST
ಹೊಸದಿಲ್ಲಿ: ನಿರ್ಮಾಣ ಹಂತದಲ್ಲಿದ್ದ ನಾಲ್ಕು ಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ದಿಲ್ಲಿಯ ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ.
ಶುಕ್ರವಾರ ಬೆಳಗ್ಗೆ 8.50ರ ಸುಮಾರಿಗೆ ಈ ಘಟನೆ ನಡೆದಿದೆ. ಈ ದುರ್ಘಟನೆ ನಡೆಯುವ ಸಂದರ್ಭದಲ್ಲಿ ಕಟ್ಟಡದ ಕೆಲಸ ನಡೆಯುತ್ತಿತ್ತು. ಪ್ರಾಥಮಿಕ ವರದಿಯ ಪ್ರಕಾರ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದು, ಕನಿಷ್ಠ ಐದು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.
ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ಇದನ್ನೂ ಓದಿ:ನೀರಜ್ ಮುಕುಟಕ್ಕೆ ಮತ್ತೊಂದು ಗರಿ: ಡೈಮಂಡ್ ಲೀಗ್ ಗೆದ್ದ ಬಂಗಾರದ ಹುಡುಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು