ಉದ್ಯೋಗಕ್ಕಾಗಿ ತಂದೆಯನ್ನೆ ಭೀಕರವಾಗಿ ಹತ್ಯೆಗೈದ ನಿರುದ್ಯೋಗಿ ಮಗ !


Team Udayavani, Nov 22, 2020, 8:35 PM IST

Unemployed-Man-In-Jharkhand-Allegedly-Kills-Father-To-Get-Job

ಜಾರ್ಖಂಡ್ (ರಾಮಗಡ): ಅನುಕಂಪದ ನೆಲೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ತನ್ನ ತಂದೆಯನ್ನೇ ಕೊಲೆ ಮಾಡಿದ ಘಟನೆ ಜಾರ್ಖಂಡ್ ನ ರಾಮಗಡದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಕೃಷ್ಣರಾಮ್(55) ಹತ್ಯೆಗೀಡಾದ ವ್ಯಕ್ತಿ. ಈತ ಬರ್ಕಕಾನದ ಸೆಂಟ್ರಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (ಸಿಸಿಎಲ್)ನಲ್ಲಿ ಮುಖ್ಯ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದ್ದು, ಈತನ  33 ವರ್ಷದ ನಿರುದ್ಯೋಗಿ ಮಗ ಚಾಕುವಿನಿಂದ ಕತ್ತು ಕುಯ್ದು ಹತ್ಯೆ ಮಾಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಭುದೇವ್-ಹಿಮಾನಿ ಮದುವೆ ಸುದ್ದಿ ಖಚಿತಪಡಿಸಿದ ರಾಜು ಸುಂದರಂ !

ಹತ್ಯೆ ಮಾಡಲು ಬಳಸಲಾದ ಚಾಕು ಹಾಗೂ ಮೃತ ವ್ಯಕ್ತಿಯ ಮೊಬೈಲ್ ಪೋನ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು  ಬಂಧಿಸಲಾಗಿದ್ದು, ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಸೆಂಟ್ರಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಕಾರ್ಯನಿರ್ವಹಿಸುವವರು ತಮ್ಮ ಉದ್ಯೋಗದ ಅವಧಿಯಲ್ಲಿ ಮರಣಹೊಂದಿದರೆ, ಸಂಸ್ಥೆಯ ಸೌಲಭ್ಯದ  ಅನ್ವಯ ಆತನ ಅವಲಂಬಿತ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವ ವ್ಯವಸ್ಥೆ ಇದ್ದು, ಇದನ್ನು ಆರೋಪಿ ದುರುಪಯೋಗಪಡಿಸಿಕೊಳ್ಳಲು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.