ನಿರುದ್ಯೋಗ ಸಮಸ್ಯೆ ಒಪ್ಪಿಕೊಳ್ಳುತ್ತಿಲ್ಲ


Team Udayavani, Feb 24, 2019, 12:30 AM IST

pti2232019000087b.jpg

ಹೊಸದಿಲ್ಲಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಒಪ್ಪಿಕೊಳ್ಳಲು ತಯಾರಿಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ಸಮಸ್ಯೆಯನ್ನು ಮೋದಿಯವರು ದೇಶದ ಯುವ ಪೀಳಿಗೆಯ ಜತೆ ಮಾತನಾಡಿ ಬಗೆಹರಿಸಬೇಕು ಎಂದಿದ್ದಾರೆ. 

ಇಲ್ಲಿನ ಜೆಎನ್‌ಎನ್‌ ಕ್ರೀಡಾಂಗಣದಲ್ಲಿ ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ, “ಶಿಕ್ಷಾ: ದಶಾ ಔರ್‌ ದಿಶಾ’ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, 

“ಭಾರತವು 120 ಕೋಟಿ ಜನಸಂಖ್ಯೆಯುಳ್ಳ ರಾಷ್ಟ್ರವಾಗಿದೆ. ಭಾರತಕ್ಕಿಂತಲೂ ಅಧಿಕ ಜನಸಂಖ್ಯೆಯಿರುವ ದೇಶವಾದ ಚೀನದಲ್ಲಿ ಪ್ರತಿ 24 ಗಂಟೆಗಳಲ್ಲಿ 50,000 ಉದ್ಯೋಗ ಸೃಷ್ಟಿಯಾಗುತ್ತಿದ್ದರೆ, ಭಾರತ ದಲ್ಲಿ ಪ್ರತಿ 24 ಗಂಟೆಗಳಿಗೆ ಕೇವಲ 450 ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ಇದು ನಾನು ಹೇಳುತ್ತಿರುವ ಅಂಕಿ-ಅಂಶಗಳಲ್ಲ. ಲೋಕಸಭೆ ಯಲ್ಲಿ ಸರಕಾರವೇ ಕೊಟ್ಟಿರುವ ಮಾಹಿತಿಯಿದು. ಇದು ಗೊತ್ತಿದ್ದರೂ, ನಮ್ಮ ಪ್ರಧಾನ ಮಂತ್ರಿ ಮಾತ್ರ ಈ ಸಮಸ್ಯೆ ನಿವಾರಿಸಲು ಮನಸ್ಸು ಮಾಡುತ್ತಿಲ್ಲ” ಎಂದರು. 

ಇದೇ ವೇಳೆ, ರಾಜಕೀಯ ಪಕ್ಷಗಳನ್ನೂ ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ತರುವುದಕ್ಕೆ ನನ್ನ ವಿರೋಧವಿಲ್ಲ ಎಂದು ರಾಹುಲ್‌ ಸ್ಪಷ್ಟಪಡಿಸಿದ್ದಾರೆ. ನ್ಯಾಯಾಂಗ, ಮಾಧ್ಯಮದಂಥ ಸಂಸ್ಥೆಗಳನ್ನೂ ಆರ್‌ಟಿಐ ವ್ಯಾಪ್ತಿಗೆ ತರುವುದಾದರೆ, ರಾಜಕೀಯ ಪಕ್ಷಗಳನ್ನೂ ತರಬಹುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸಂಪುಟ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ಸಂಪುಟ ರಾಜಿನಾಮೆಗೆ ಪ್ರತಿಪಕ್ಷಗಳ ಆಗ್ರಹ

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

safty belt

ಸುರಕ್ಷತಾ ಚೀಲ, ಹೆಲ್ಮೆಟ್‌ ಅಗತ್ಯ ..!

MUST WATCH

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

ಹೊಸ ಸೇರ್ಪಡೆ

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.