ಭಾರತೀಯ ಸೈನಿಕರಿಗೆ ವಿಶ್ವಸಂಸ್ಥೆಯ ಪದಕ ಗೌರವ


Team Udayavani, Jun 15, 2021, 7:35 AM IST

ಭಾರತೀಯ ಸೈನಿಕರಿಗೆ ವಿಶ್ವಸಂಸ್ಥೆಯ ಪದಕ ಗೌರವ

ಹೊಸದಿಲ್ಲಿ: ಸಮಸ್ತ ಭಾರತೀಯರೂ ಹೆಮ್ಮೆ ಪಡಬೇಕಾದ ವಿಚಾರವಿದು. ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡೆಯ ಭಾಗವಾಗಿ, ದಕ್ಷಿಣ ಸುಡಾನ್‌ನಲ್ಲಿ ಭಾರತೀಯ ಸೇನಾ ತುಕಡಿಯಲ್ಲಿನ ಎಲ್ಲ 135 ಸೈನಿಕರಿಗೆ ವಿಶ್ವಸಂಸ್ಥೆಯು ವಿಶೇಷ ಸೇವಾ ಪದಕಗಳನ್ನು ನೀಡಿ ಸನ್ಮಾನಿಸಿದೆ.

ವಿಶ್ವಸಂಸ್ಥೆಯ ಫೋರ್ಸ್‌ ಕಮಾಂಡರ್‌ ಅವರು ಎಲ್ಲ ಯೋಧರಿಗೂ ಪದಕ ಪ್ರದಾನ ಮಾಡಿದ್ದಾರೆ.
ವಿಶ್ವಸಂಸ್ಥೆಯ ದಕ್ಷಿಣ ಸುಡಾನ್‌ ಶಾಂತಿ ಪಾಲನಾ ಮಿಷನ್‌ (ಯುಎನ್‌ಎಂಐಎಸ್‌ಎಸ್‌) ವಿಭಾಗದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಇದನ್ನು ಫೋಟೋ ಸಹಿತ ಪ್ರಕಟಿಸಲಾಗಿದೆ.

“ಭಾರತೀಯರೇ ನಿಮಗಿದೋ ನಮನ. ನಿಮ್ಮ ಸೈನಿಕರು ದಕ್ಷಿಣ ಸುಡಾನ್‌ನ ಜೊಂಗ್ಲೆ„ ರಾಜ್ಯ ಹಾಗೂ ಗ್ರೇಟರ್‌ ಪೈಬರ್‌ ಪ್ರಾಂತ್ಯದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಪಾತ್ರ ವಹಿಸಿದ ಕಾರಣಕ್ಕಾಗಿ ಅವರಿಗೆ ವಿಶ್ವಸಂಸ್ಥೆಯ ವತಿಯಿಂದ ಪದಕಗಳನ್ನು ನೀಡಿ ಸಮ್ಮಾನಿ ಸಲಾಗಿದೆ’ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.