ಶೀಘ್ರದಲ್ಲೇ 230 ವಿವಿಗಳಿಂದ ಆನ್‌ಲೈನ್‌ ಪದವಿ ಕೋರ್ಸ್‌?


Team Udayavani, Jun 22, 2020, 6:40 AM IST

ಶೀಘ್ರದಲ್ಲೇ 230 ವಿವಿಗಳಿಂದ ಆನ್‌ಲೈನ್‌ ಪದವಿ ಕೋರ್ಸ್‌?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಉನ್ನತ ಶಿಕ್ಷಣ ಇನ್ನಷ್ಟು ಸುಲಭವಾಗಿ ಕೈಗೆಟುಕುವಂತೆ ಮಾಡಲು ಯುಜಿಸಿ ಈ ಸಂಬಂಧ ನಿಯಮದಲ್ಲಿ ಸಡಿಲಿಕೆ ಮಾಡಿದೆ.

ಸುಮಾರು 230 ವಿವಿಗಳಿಗೆ ಆನ್‌ಲೈನ್‌ ಮೂಲಕ ಪದವಿ ಶಿಕ್ಷಣ ನೀಡಲಿವೆ.

ವಿವಿಗಳು ಯುಜಿಸಿಯ ಕೆಲವು ಮಾನದಂಡಗಳನ್ನು ಹೊಂದಿದ್ದರೂ ಅನುಮತಿ ನೀಡಲಾಗು­ವುದು ಎಂದು ಯುಜಿಸಿಯ ಮೂಲಗಳು ತಿಳಿಸಿವೆ.

ಅದರಂತೆ, ನ್ಯಾಕ್‌ 3.01 ಮತ್ತು ಯುಜಿಸಿಯಿಂದ ಗ್ರೇಡ್‌ ಎ ಪಡೆದಿರಬೇಕು ಅಥವಾ ನ್ಯಾಷನಲ್‌ ಇನ್ಸ್‌ಸ್ಟಿಟ್ಯೂಷನ್‌ ರ್‍ಯಾಂ­ಕಿಂಗ್‌ ಫ್ರೇಂ ವರ್ಕ್‌ ನ (ಎನ್‌ಐಆರ್‌ಎಫ್) ರ್‍ಯಾಂಕಿಂಗ್‌ ಪಟ್ಟಿಯಲ್ಲಿ 100ರ ಒಳಗೆ ವಿವಿ ರ್‍ಯಾಂಕಿಂಗ್‌ ಪಡೆದಿರಬೇಕು ಎಂದು ಹೇಳಿದೆ.

ಮಾನವ ಸಂಪನ್ಮೂಲ ಇಲಾಖೆ ಈ ಕುರಿತ ನಿಯಮಗಳನ್ನು ಸಡಿಲಿಸಲು ಹೇಳಿದ ಬಳಿಕ ಯುಜಿಸಿ ನಿಯಮಗಳನ್ನು ಸಡಿಲಿಸಿದೆ. ಮೊದಲು ವಿವಿಗಳು 100ರ ಒಳಗೆ ರ್‍ಯಾಂಕ್‌ ಪಡೆಯುವುದರ ಜತೆಗೆ ಎ+ ಗ್ರೇಡ್‌ ಹೊಂದಿರ­ದ್ದರೆ ಮಾತ್ರ ಅವು ಆನ್‌ಲೈನ್‌ ಪದವಿ ನೀಡಲು ಅರ್ಹ ಎಂದು ಪರಿಗಣಿಸಲಾಗುತ್ತಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.