ರೇಪ್ ಕೇಸು ಹಿಂಪಡೆಯಲು ಆರೋಪಿ ಬಿಜೆಪಿ ಶಾಸಕನ ಒತ್ತಡ ?
Team Udayavani, Apr 10, 2018, 7:17 PM IST
ಹೊಸದಿಲ್ಲಿ : ರೇಪ್ ಆರೋಪಿಯಾಗಿರುವ ಉತ್ತರ ಪ್ರದೇಶ ಉನ್ನಾವೋ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೇಂಗಾರ್ ಮತ್ತು ರೇಪ್ ಸಂತ್ರಸ್ತೆಯ ಚಿಕ್ಕಪ್ಪನ ನಡುವೆ ನಡೆದದ್ದೆನ್ನಲಾದ ಫೋನ್ ಸಂಭಾಷಣೆಯು, ತನ್ನ ವಿರುದ್ದದ ರೇಪ್ ಕೇಸನ್ನು ಹಿಂಪಡೆಯುವಂತೆ ಆರೋಪಿ ಶಾಸಕ ಒತ್ತಡ ಹಾಕಿರುವುದನ್ನು ಬಹಿರಂಗಪಡಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ರೆಕಾರ್ಡಿಂಗ್ ಮಾಡಲಾಗಿರುವ ಫೋನ್ ಕಾಲ್ ಸಂಭಾಷಣೆಯಲ್ಲಿ ಶಾಸಕ ಸೇಂಗಾರ್ ಅವರು “ಆದದ್ದಾಗಿ ಹೋಯಿತು. ನೀವು ನನ್ನ ಬಳಿ ಬನ್ನಿ. ನಾನು ಇನ್ಯಾರೂ ಅಲ್ಲ, ನಿಮಗೆ ಹತ್ತಿರದವನೇ ಆಗಿದ್ದೇನೆ; ನಾವು ಹೊಸ ಅಧ್ಯಾಯ ಆರಂಭಿಸೋಣ’ ಎಂದು ಹೇಳಿರುವುದು ಕೇಳಿ ಬರುತ್ತದೆ.
ಆದರೆ ಶಾಸಕ ಸೇಂಗಾರ್ ಅವರು “ನಾನು ಯಾವುದೇ ಫೋನ್ ಕರೆ ಮಾಡಿಲ್ಲ; ತನಿಖೆ ನಡೆಯಲಿ ; ಸತ್ಯ ಹೊರ ಬರುವ ತನಕ ಕಾಯಿರಿ. ಅದಕ್ಕೆ ಮೊದಲು ಯಾವುದೇ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಒಂದೊಮ್ಮೆ ನನ್ನ ವಿರುದ್ಧ ಆರೋಪ ಸಾಬೀತಾದರೆ ನಾನು ರಾಜಕೀಯವನ್ನೇ ತ್ಯಜಿಸುತ್ತೇನೆ’ ಎಂದು ಮಾಧ್ಯಮಕ್ಕೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ