ಉನ್ನಾವೋ ರೇಪ್‌: ಸರ್ಟಿಫಿಕೇಟ್‌ ಫೋರ್ಜರಿ, ಸಂತ್ರಸ್ತೆ ವಿರುದ್ಧ ಕೇಸ್‌

Team Udayavani, Dec 27, 2018, 5:23 PM IST

kuldeep-singh-sengar-700.jpg

ಉನ್ನಾವೋ, ಉತ್ತರ ಪ್ರದೇಶ : ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೇಂಗಾರ್‌ ಅವರನ್ನು ಒಳಗೊಂಡಿರುವ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ.

ರೇಪ್‌ ಸಂತ್ರಸ್ತೆಯು ಅಪ್ರಾಪ್ತ ವಯಸ್ಸಿನವಳೆಂದು ಸಾಬೀತು ಪಡಿಸಲು ಖೋಟಾ ದಾಖಲೆಗಳನ್ನು ಹಾಜರುಪಡಿಸಿದ ಸಂತ್ರಸ್ತೆಯ ತಾಯಿ ಮತ್ತು ಓರ್ವ ಚಿಕ್ಕಪ್ಪನ ವಿರುದ್ಧ ಕೇಸು ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಇನ್ನೊಂದು ರೇಪ್‌ ಪ್ರಕರಣದ ಆರೋಪಿಯಾಗಿ ಪ್ರಕೃತ ಜೈಲಿನಲ್ಲಿರುವ ಶುಭಂ  ಎಂಬಾತನ ತಂದೆ ದಾಖಲಿಸಿರುವ ದೂರಿನ ಪ್ರಕಾರ ಕೋರ್ಟ್‌ ಈ ಆದೇಶ ಹೊರಡಿಸಿದೆ. 

ದೂರುದಾರ ಹರಪಾಲ್‌ ಸಿಂಗ್‌ ಅವರು ತನ್ನ ಮಗ ಶುಭಂ ನನ್ನು ರೇಪ್‌ ಕೇಸಿನಲ್ಲಿ ಸಿಲುಕಿಸುವ ಸಲುವಾಗಿ ಸಂತ್ರಸ್ತೆಯ ತಾಯಿ ಮತ್ತು ಓರ್ವ ಚಿಕ್ಕಪ್ಪ ಸೇರಿಕೊಂಡು, ಸಂತ್ರಸ್ತೆಯ ವಯಸ್ಸಿನ ಸರ್ಟಿಫಿಕೇಟಿನ ಫೋರ್ಜರಿ ನಡೆಸಿರುವುದಾಗಿ ಆರೋಪಿಸಿ ಕೋರ್ಟಿನಲ್ಲಿ  ದೂರು ದಾಖಲಿಸಿದ್ದರು. 

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.