UP: 16 ವರ್ಷದ ಬಾಲಕನ ಅಪಹರಣಗೈದು ಕೊಲೆ: ಟ್ಯೂಷನ್‌ ಶಿಕ್ಷಕಿ,ಪ್ರಿಯಕರ ಅರೆಸ್ಟ್

ಕೊಲೆಗೈದು ಅಪಹರಣದ ನಾಟಕ

Team Udayavani, Oct 31, 2023, 5:37 PM IST

UP: 16 ವರ್ಷದ ಬಾಲಕನ ಅಪಹರಣಗೈದು ಕೊಲೆ: ಟ್ಯೂಷನ್‌ ಶಿಕ್ಷಕಿ,ಪ್ರಿಯಕರ ಅರೆಸ್ಟ್

ಲಕ್ನೋ: ಅಪಹರಣಕ್ಕೀಡಾಗಿದ್ದ ಉದ್ಯಮಿಯೊಬ್ಬರ 16 ವರ್ಷದ ಪುತ್ರ ಮಂಗಳವಾರ ಮುಂಜಾನೆ(ಅ.31 ರಂದು) ಕೊಲೆಯಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಪ್ರಕರಣ ಸಂಬಂಧ ಬಾಲಕನ ಟ್ಯೂಷನ್‌ ಟೀಚರ್‌ ಮತ್ತು ಅವರ ಪ್ರಿಯಕರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ: ಅ.30 ರ ಮುಂಜಾನೆ ಬಾಲಕ ಟ್ಯೂಷನ್‌ ಟೀಚರ್‌ ಮನೆಗೆಂದು ತೆರಳಿದ್ದಾರೆ. ಈ ವೇಳೆ ಬಾಲಕನನ್ನು ಹಿಂಬಾಲಿಸಿಕೊಂಡು ಟ್ಯೂಷನ್‌ ಟೀಚರ್‌ ರಚಿತಾ ಅವರ ಪ್ರಿಯಕರ ಪ್ರಭಾತ್‌ ಶುಕ್ಲಾ ಬಂದಿದ್ದಾರೆ. ಆ ಬಳಿಕ ಪ್ರಭಾತ್‌ ಬಾಲಕನನ್ನು ಟೀಚರ್‌ ಮನೆಯ ಸ್ಟೋರ್‌ ರೂಮ್‌ ಗೆ ಕರೆದುಕೊಂಡು ಹೋಗಿದ್ದಾನೆ. ಇದಾದ ನಂತರ 20 ನಿಮಿಷದ ಬಳಿಕ ಪ್ರಭಾತ್‌ ಬಟ್ಟೆ ಬದಲಾಯಿಸಿಕೊಂಡು ಹೊರೆಗೆ ಬಂದಿದ್ದಾನೆ.ಇದೇ ಸಂದರ್ಭದಲ್ಲಿ ಬಾಲಕನ ಕೊಲೆಯಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಆ ನಂತರ ಬಾಲಕ ಬಂದಿದ್ದ ಸ್ಕೂಟರ್‌ ಬಳಸಿ, ಅದರ ನಂಬರ್‌ ಪ್ಲೇಟ್‌ ಬದಲಾಯಿಸಿಕೊಂಡು ಬಾಲಕನ ಮನೆಯ ಪಕ್ಕಕ್ಕೆ ಹೋಗಿ ಪತ್ರವೊಂದನ್ನು ಎಸೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು  ಪೊಲೀಸರು ಹೇಳಿದ್ದಾರೆ.

ಪತ್ರದಲ್ಲಿ 30 ಲಕ್ಷ ಹಣದ ಬೇಡಿಕೆ ಹಾಗೂ  ʼಅಲ್ಲಾಹ್‌ ಅಕ್ಬಾರ್‌ʼ ಎಂದು ಬರೆಯಲಾಗಿದೆ. ಈ ಕಾರಣದಿಂದ ಇದು ಅಪಹರಣ ಪ್ರಕರಣವೆಂದು ಶಂಕೆ ವ್ಯಕ್ತವಾಗಿತ್ತು. ಆದರೆ ಬಾಲಕನ ಕೊಲೆಯಾಗುವ ಮುನ್ನವೇ ಪತ್ರವನ್ನು ತಲುಪಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಪತ್ರದ ಮೇಲೆ ʼಅಲ್ಲಾಹ್‌ ಅಕ್ಬಾರ್‌ʼ ಬರೆದಿರುವುದು ಪೊಲೀಸರು ದಿಕ್ಕು ತಪ್ಪಿಸಲು ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಸಿಸಿಟಿವಿ ದೃಶ್ಯವನ್ನು ಆಧಾರಿಸಿ ಆರೋಪಿಗಳಾದ ಪ್ರಭಾತ್, 21 ವರ್ಷದ ರಚಿತಾ ಮತ್ತು ಅವರ ಸ್ನೇಹಿತ ಆರ್ಯನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದ ಹಿಂದಿನ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.