UP: ದೇವಾಲಯದೊಳಗೆ ನುಗ್ಗಿ ವಿಗ್ರಹಗಳಿಗೆ ಹಾನಿ: 3 ಮಂದಿಯ ಬಂಧನ

Team Udayavani, Jul 21, 2024, 6:34 PM IST

police crime

ಲಕ್ನೋ: ಉತ್ತರ ಪ್ರದೇಶದ ಇಜತ್‌ನಗರ ಪ್ರದೇಶದಲ್ಲಿರುವ ಗೋಪೇಶ್ವರ ನಾಥ ದೇವಸ್ಥಾನದಲ್ಲಿ ಗಲಾಟೆ ನಡೆಸಿ ವಿಗ್ರಹಗಳಿಗೆ ಹಾನಿ ಮಾಡಿದ ಆರೋಪದ ಮೇಲೆ ಮೂವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಶಾರುಖ್, ಅರ್ಷದ್ ಮತ್ತು ಅಕ್ರಮ್ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ಆರೋಪಿಗಳು ದೇವಸ್ಥಾನಕ್ಕೆ ಆಗಮಿಸಿ ದೇವತೆಗಳ ವಿಗ್ರಹಗಳನ್ನು ಹಾನಿಗೊಳಿಸಿದ್ದಾರೆ. ಈ ಕುರಿತು ಸ್ಥಳೀಯರು ಮತ್ತು ಹಿಂದೂ ಪರ ಸಂಘಟನೆಗಳು ವ್ಯಾಪಕ ಆಕ್ರೋಶ ಹೊರ ಹಾಕಿವೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

Ad

ಟಾಪ್ ನ್ಯೂಸ್

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Horoscope: ಈ ರಾಶಿಯವರಿಗೆ ಎಲ್ಲ ರೀತಿಯಲ್ಲೂ ಅನುಕೂಲದ ದಿನ

Rain: ನಿರಂತರ ಮಳೆ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Mumbai: ದೇಶದ ಮೊದಲ ಟೆಸ್ಲಾ ಕಾರು ಮಳಿಗೆ ಇಂದು ಲೋಕಾರ್ಪಣೆ

ವಿಮಾನಗಳ ಇಂಧನ ಸ್ವಿಚ್‌ ಪರೀಕ್ಷೆಗೆ ಡಿಜಿಸಿಎ ಸೂಚನೆ

ಸಮೋಸಾ, ಜಿಲೇಬಿಗೂ ಸಿಗರೇಟ್‌ ಮಾದರಿ ಎಚ್ಚರಿಕೆ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.