ಉ.ಪ್ರ ಬಜೇಟ್ : ಅಯೋಧ್ಯೆ ಅಭಿವೃದ್ಧಿಗೆ 140 ಕೋಟಿ ಘೋಷಿಸಿದ ಯೋಗಿ ಸರ್ಕಾರ..!

ರಾಮನೂರಿನ ಅಭಿವೃದ್ಧಿಗೆ 140 ಕೋಟಿ..!

Team Udayavani, Feb 22, 2021, 3:58 PM IST

UP Budget 2021-22: Yogi Adityanath govt proposes Rs 140 crore for development of Ayodhya

ಲಕ್ನೋ : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಅಯೊಧ್ಯೆಯ ಅಭಿವೃದ್ಧಿಗಾಗಿ 140 ಕೋಟಿ ರೂ. ಗಳನ್ನು ಬಜೆಟ್ ನಲ್ಲಿ ಹೊರಡಿಸಿದೆ.

ಕಾನ್ಪುರ ಮೆಟ್ರೋ ರೈಲಿಗಾಗಿ 597 ಕೋಟಿ ರೂ ಗಳನ್ನು ಮೀಸಲಿಟ್ಟದೆ. ಅದೇ ಸಂದರ್ಭದಲ್ಲಿ 50 ಕೋಟಿ ರೂ ಗಳನ್ನು ರಾಷ್ಟ್ರೀಯ ಸ್ಫೂರ್ತಿ ಧಾಮ ನಿರ್ಮಾಣಕ್ಕೆಂದು ಯೋಗಿ ಸರ್ಕಾರ ಘೋಷಿಸಿದೆ.

ಓದಿ: ಸ್ವಾಮೀಜಿಗಳು ಮೀಸಲಾತಿ ಹೋರಾಟಕ್ಕೆ ಮುಂದೆ ಬಂದಿರುವುದು ಸ್ವಾಗತಾರ್ಹ: ಈಶ್ವರಪ್ಪ

ರಾಮನೂರಿನ ಅಭಿವೃದ್ಧಿಗೆ 140 ಕೋಟಿ..!

ರಾಮನ ಜನ್ಮಸ್ಥಳ ಅಯೋಧ್ಯೆ ನಗರದ ಸಂಪೂರ್ಣ ಅಭಿವೃದ್ಧಿಗಾಗಿ 140 ಕೋಟಿ ರೂ. ಗಳನ್ನು ಯೋಗಿ ಸರ್ಕಾರ ಬಜೇಟ್ ನಲ್ಲಿ ಹೊರಡಿಸಿದೆ. ಸೂರ್ಯ ಕುಂದದ ಅಭಿವೃದ್ಧಿಯೂ ಇದರಲ್ಲಿ ಸೇರಿದೆ. ಇನ್ನು ರಾಷ್ಟ್ರೀಯ ಪ್ರೇರಣಾ ಸ್ಥಳ ಅಥವಾ ರಾಷ್ಟ್ರೀಯ ಸ್ಫೂರ್ತಿ ಧಾಮಕ್ಕೆ 50 ಕೋಟಿ ರೂ.ಗಳನ್ನು ಹೊರಡಿಸಲಾಗಿದೆ.

ಅಯೋಧ್ಯೆಯಲ್ಲಿ “ಮರ್ಯಾದ ಪುರುಷೋತ್ತಮ  ಶ್ರೀ ರಾಮ, ಅಯೋಧ್ಯಾ” ಹೆಸರಿನಲ್ಲಿ ವಿಮಾನ ನಿಲ್ದಾಣದ ಕೆಲಸ ಕಾರ್ಯ ಪ್ರಗತಿಯಲ್ಲಿದ್ದು, ವಿಮಾನ ನಿಲ್ದಾಣಕ್ಕಾಗಿ 101 ಕೋಟಿ ರೂ. ಗಳನ್ನು ಬಟೇಟ್ ನಲ್ಲಿ ಮಂಡಿಸಲಾಗಿದೆ. ರಾಮ ಮಂದಿರದಿಂದ ಅಯೋಧ್ಯ ಧಾಮಕ್ಕೆ ತೆರಳುವ ರಸ್ತೆ ನಿರ್ಮಾಣಕ್ಕೆ 300 ಕೋಟಿ ರೂ.  ಹಾಗೂ ಅಯೋದ್ಯೆಯಲ್ಲಿನ ಪ್ರೇಕ್ಷಣೀಯ ಸ್ಥಳಗಳಿಗಾಗಿ 100 ಕೋಟಿಯನ್ನು ಘೋಷಿಸಲಾಗಿದೆ.

ಕಾನ್ಪುರ ಮೆಟ್ರೋ ಅಭಿವೃದ್ಧಿಗೆ 597 ಕೋಟಿ..!

ಕಾನ್ಪುರ ಮೆಟ್ರೋ ರೈಲು ಯೋಜನೆಗೆ ಅನುಮೋದಿತ ಮೊತ್ತ 11,076 ಕೋಟಿ ರೂ. 2021–22 ರ ಆರ್ಥಿಕ ವರ್ಷದ ಬಜೇಟ್ ನಲ್ಲಿ ಯೋಗಿ ಸರ್ಕಾರ 597 ಕೋಟಿ ರೂ ಗಳನ್ನು ಹೊರಡಿಸಿದೆ.

1326 ಕೋಟಿ ರೂ. ದೆಹಲಿ– ಮಿರತ್ RRTC ಅಭಿವೃದ್ಧಿಗೆ

ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಕನ್ನ್ಹಾ 1326 ಕೋಟಿ ರೂ. ಗಳನ್ನು ದೆಹಲಿ– ಮೀರತ್ RRTC  ಅಭಿವೃದ್ಧಿಗೆ ಹಾಗೂ 100 ಕೋಟಿ ರೂ. ಗಳನ್ನು ಗೋರಕ್ ಪುರ – ವಾರಣಾಸಿ ಮೆಟ್ರೋ ಯೋಜನೆಗೆ ಘೋಷಿಸಿದ್ದಾರೆ.

Jewar Airpor  ಇನ್ನೂ ಹೆಚ್ಚು ಲ್ಯಾಂಡಿಂಗ್ ಸ್ಟ್ರಿಪ್ಸ್ ಗಳನ್ನು ಪಡೆಯಲಿದೆ.

Jewar Airport ನಲ್ಲಿ ಗಣನೀಯ ಪ್ರಮಾಣದಲ್ಲಿ ಲ್ಯಾಂಡಿಂಗ್ ಏರ್ ಸ್ಟ್ರಿಪ್ಸ್ ಗಳನ್ನು ನಿರ್ಮಿಸುವುದಕ್ಕಾಗಿ ಉತ್ತರ ಪ್ರದೇಶ ಸರ್ಕಾರ 2000 ಕೋಟಿ ರೂ. ಗಳನ್ನು ಘೋಷಿಸಿದೆ. ಖುಷಿ ನಗರ ವಿಮಾನ ನಿಲ್ದಾಣವನ್ನು ಈಗಾಗಲೇ ಕೇಂದ್ರ ಸರ್ಕಾರ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಿದೆ. ಇದೇ ಮಾದರಿಯಲ್ಲಿ ನಾಲ್ಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಲಕ್ನೋ, ವಾರಣಾಸಿ, ಖುಷಿನಗರ್ ಹಾಗೂ ಗೌತಮ ಬುದ್ಧ ನಗರದಲ್ಲಿ ಶೀಘ್ರದಲ್ಲಿ ಆಗಲಿದೆ ಎಂದು ಹೇಳಿದೆ.

ಓದಿ: ನಿಮ್ಮ ಪಾಕೆಟ್ ಖಾಲಿ ಮಾಡುವ ಮೂಲಕ ಮೋದಿ ಸರ್ಕಾರ ದೊಡ್ಡ ಕೆಲಸ ಮಾಡುತ್ತಿದೆ : ರಾಹುಲ್ ಗಾಂಧಿ

ನದಿಗಳ ಅಭಿವೃದ್ಧಿಗೆ ಹೆಚ್ಚುವರಿ ನಿಬಂಧನೆಗಳು

976 ಕೋಟಿ ರೂ. ಗಳನ್ನು ನದಿಗಳ ಅಭಿವೃದ್ಧಿಗಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಸರಯೂ ನದಿ ಯೋಜನೆಗೆ 610 ಕೋಟಿ, 271 ಕೋಟಿ ರೂ. ಪೂರ್ವ ಗಂಗಾ ನದಿ ಯೋಜನೆಗೆ ಹಾಗೂ ಕೆನ್ ಬೆಟ್ವಾ ಇಂಟರ್ ಲಿಂಕ್ ಕಾಲುವೆ ಯೋಜನೆಗೆ 104 ಕೋಟಿ ರೂ. ಗಳನ್ನು ಘೋಷಿಸಿದೆ.

ಇನ್ನು, ಪೂರ್ವಾಂಚಲ ಎಕ್ಸ್ ಪ್ರೆಸ್ ವೆಗೆ 1107 ಕೋಟಿ ರೂ. ಹಾಗೂ 1492 ಕೋಟಿ ರೂ ಗಳನ್ನು ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಗೆ ಈ ವರ್ಷದ ಬಜೇಟ್ ನಲ್ಲಿ ಅಭಿವೃದ್ಧಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಗೋರಖ್ ಪುರ ಎಕ್ಸ್ ಪ್ರೆಸ್ ವೇ  ಯೋಜನೆಗೆ 860 ಕೋಟಿ ರೂ. 7200 ಕೋಟಿ ರೂ. ಗಳನ್ನು ಗಂಗಾ ಎಕ್ಸ್ ಪ್ರೆಸ್ ಯೋಜನೆಗೆ ಘೋಷಿಸಲಾಗಿದೆ.

ಓದಿ: ತಲಪಾಡಿಯಲ್ಲಿ ಕೋವಿಡ್ ಚೆಕ್ ಪೋಸ್ಟ್: ಗಡಿನಾಡ ಕನ್ನಡಿಗರಿಂದ ರಸ್ತೆ ತಡೆದು ಪ್ರತಿಭಟನೆ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.