ಮೇಲ್ಜಾತಿ ಆರ್ಥಿಕ ದುರ್ಬಲರಿಗೆ ಶೇ.10 ಮೀಸಲು: ಉ.ಪ್ರ. ಸರಕಾರ ಅಸ್ತು

Team Udayavani, Jan 18, 2019, 1:30 PM IST

ಲಕ್ನೋ : ಮಹತ್ತರ ಬೆಳವಣಿಗೆಯೊಂದರಲ್ಲಿ  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿನ ಮೇಲ್ಜಾತಿಯ ಆರ್ಥಿಕ ದುರ್ಬಲರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ಮೀಸಲಾತಿ ಕಲ್ಪಿಸುವ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದಾರೆ. 

ಸಿಎಂ ಯೋಗಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.  ಈ ಬೆಳವಣಿಗೆಯನ್ನು ಯುಪಿ ಸರಕಾರದ ವಕ್ತಾರ ಶ್ರೀಕಾಂತ್‌ ಶರ್ಮಾ ದೃಢೀಕರಿಸಿದ್ದಾರೆ. 


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ