ಅತ್ಯಾಚಾರ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!

Team Udayavani, Mar 10, 2021, 12:40 PM IST

UP Man Gets Life Term For 16-Year-Old Dalit Girl

ಬಲ್ಲಿಯಾ(ಉತ್ತರ ಪ್ರದೇಶ) : 2018ರಲ್ಲಿ 16 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಲೈಂಗಿಕ ಅಪರಾಧಗಳಿಂದ ರಾಹುಲ್ ಸಾಹ್ನಿ ಅವರನ್ನು ಮಕ್ಕಳ ವಿಶೇಷ ರಕ್ಷಣೆ (ಪೊಕ್ಸೊ) ನ್ಯಾಯಾಧೀಶ ಶಿವ ಕುಮಾರ್ ಶಿಕ್ಷೆಗೊಳಪಡಿಸಿದ್ದಾರೆ.

ಓದಿ :  ತೈಲ ಬೆಲೆ ಇಳಿಕೆಗೆ ಬ್ರೆಂಟ್ ಕಚ್ಚಾ ತೈಲ ಬೆಲೆ ಏರಿಕೆ ಅಡ್ಡಿಯಾಗುತ್ತಿದೆಯೆ..!?

2018 ರ ಜುಲೈ 1 ರಂದು ಚಿತ್‌ ಬದ್‌ ಗಾಂವ್ ಪ್ರದೇಶದ ಒಂದು ಹಳ್ಳಿಯಲ್ಲಿ ನಡೆದಿದೆ. ಬಾಲಕಿಯ ತಂದೆ, ಸಾಹ್ನಿ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಎಫ್‌ ಐ ಆರ್ ದಾಖಲಿಸಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಪಿಂಗ್ ಟಾಡಾ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 366 (ಅಪಹರಣ) ಮತ್ತು 376 (ಅತ್ಯಾಚಾರ), ಮತ್ತು ಎಸ್‌ ಸಿ/ಎಸ್‌ ಟಿ(ದೌರ್ಜನ್ಯ ತಡೆ) ಕಾಯ್ದೆ ಮತ್ತು ಪೊಕ್ಸೊ ಕಾಯ್ದೆಯಡಿ ಎಫ್‌ ಐ ಆರ್ ದಾಖಲಿಸಲಾಗಿತ್ತು.

ಬಾಲಕಿಯನ್ನು ಅಪಹರಿಸಿದ ಆರೋಪಿಗೆ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ನೀಡುವುದರೊಂದಿಗೆ, ಎಸ್‌ ಸಿ / ಎಸ್‌ ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಪೊಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಲು ಆದೇಶಿಸಿದೆ.

ಓದಿ : ಇಬ್ಬರು ಯುವಕರಿಗೆ ಉಗ್ರರೊಂದಿಗೆ ಸಂಪರ್ಕದ ಶಂಕೆ: ತೀರ್ಥಹಳ್ಳಿಗೆ ಭೇಟಿ ನೀಡಿದ ಎನ್ ಐಎ ತಂಡ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.