ಚೇಂಬರ್ನಲ್ಲಿ ಲಾಡೆನ್ ಫೋಟೋ: ಅಧಿಕಾರಿ ಅಮಾನತು
Team Udayavani, Jun 2, 2022, 1:11 AM IST
ಫಾರೂಕಾಬಾದ್ (ಉ.ಪ್ರ.): ಉತ್ತರ ಪ್ರದೇಶ ರಾಜ್ಯ ಸರಕಾರ ಮಾಲಕತ್ವದ ದಕ್ಷಿಣಾಂಚಲ್ ವಿದ್ಯುತ್ ವಿತರಣ ನಿಗಮ ಲಿಮಿಟೆಡ್ನಲ್ಲಿ (ಡಿವಿವಿಎನ್ಎಲ್) ಸಬ್ ಡಿವಿಶನಲ್ ಆಫೀಸರ್ (ಎಸ್ಡಿಒ) ಆಗಿ ಸೇವೆ ಸಲ್ಲಿಸುತ್ತಿರುವ ರವೀಂದ್ರ ಪ್ರಕಾಶ್ ಗೌತಮ್ ಎಂಬವರನ್ನು ತಮ್ಮ ಚೇಂಬರ್ನಲ್ಲಿ ಅಲ್ ಕಾಯಿದಾ ಉಗ್ರವಾದಿ ಸಂಘ ಟನೆಯ ಮಾಜಿ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಫೋಟೋವನ್ನುಗೋಡೆಗೆ ನೇತು ಹಾಕಿಕೊಂಡಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ.
ಫೋಟೋ ಕೆಳಗೆ ವಿಶ್ವದ ಶ್ರೇಷ್ಠ ಜೂನಿಯರ್ ಎಂಜಿನಿಯರ್ ಎಂದು ಲಾಡೆನ್ನನ್ನು ಬಣ್ಣಿಸಿದ್ದರು. ಅಮಾನತು ಆದೇಶ ಜಾರಿಯಾದ ನಂತರ ಫೋಟೋ ವನ್ನು ಕಚೇರಿಯಿಂದ ತೆರವುಗೊಳಿ ಸ ಲಾಗಿದೆ. ಆದರೆ ತನ್ನ ನಡೆಯನ್ನು ರವೀಂದ್ರ ಸಮರ್ಥಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…