3700 ಕೋಟಿ ರೂ.ಆನ್ಲೈನ್ ಸ್ಕ್ಯಾಮ್: ಪೊಲೀಸರಿಂದ ಸನ್ನಿ ವಿಚಾರಣೆ
Team Udayavani, Feb 8, 2017, 12:41 PM IST
ನೋಯ್ಡಾ : ಏಳು ಲಕ್ಷ ಅಮಾಯಕ ಜನರಿಗೆ ಹೊಸಬಗೆಯ ಆನ್ಲೈನ್ ವಂಚನೆಯಲ್ಲಿ 3,700 ಕೋಟಿ ರೂ. ಪಂಗನಾಮ ಹಾಕಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ನಟಿಯರಾದ ಸನ್ನಿ ಲಿಯೋನ್ ಮತ್ತು ಆಮಿಷಾ ಪಟೇಲ್ ಅವರನ್ನು ವಿಚಾರಣೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಈಗಾಗಲೇ ಬಂಧನಕ್ಕೊಳಗಾಗಿರುವ ವಂಚನೆಯ ಕಿಂಗ್ ಪಿನ್ ಆನುಭವ್ ಮಿತ್ತಲ್ ಗ್ರೇಟರ್ ನೋಯ್ಡಾದಲ್ಲಿ ನವೆಂಬರ್ 29 ರಂದು ಆಯೋಜಿಸಿದ್ದ ಹೊಸ ಉದ್ದಿಮೆ ಇಂಟ್ಮಾರ್ಟ್ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಣಿಸಿಕೊಂಡಿದ್ದ ಸನ್ನಿ ಲಿಯೋನ್ ಮತ್ತು ಆಮಿಷಾ ಪಟೇಲ್ ಅವರನ್ನು ಪೊಲೀಸರು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.
ಹೂಡಿಕೆದಾರರನ್ನು ಸೆಳೆಯುವ ಸಲುವಾಗಿ ಇಬ್ಬರು ಮಾದಕ ನಟಿಯರನ್ನು ಕರೆಸಿಕೊಂಡಿದ್ದು ಈ ಬಗ್ಗೆ ತನಿಖೆ ಮುಂದುವರಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್