ಉತ್ತರ ಪ್ರದೇಶದಲ್ಲಿ ಭಾರೀ ಮಳೆಗೆ 44 ಬಲಿ; ಜನತೆಯಲ್ಲಿ ತೀವ್ರ ಆತಂಕ
Team Udayavani, Sep 5, 2018, 1:26 PM IST
ಲಕ್ನೋ: ಉತ್ತರಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಬುಧವಾರದ ವರೆಗೆ ಸಂಬಂಧಿ ಘಟನೆಗಳಿಗೆ 44 ಮಂದಿ ಬಲಿಯಾಗಿ, 36 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬುಧವಾರವೂ ವರುಣನ ಆರ್ಭಟ ಮುಂದುವರಿದಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.ಶನಿವಾರದಿಂದೀಚೆಗೆ ಮಳೆ ಅವಘಡಕ್ಕೆ ಮೃತರ ಸಂಖ್ಯೆ 44 ದಾಟಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ.
ಗಂಗಾ, ಯಮುನಾ ಸೇರಿ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಮುನ್ನಚ್ಚರಿಕೆ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು