ಯುಪಿ ನಗರ ಸ್ಥಳೀಯ ಸಂಸ್ಥೆ: 1,420 ಸ್ಥಾನಗಳಲ್ಲಿ 813 ಬಿಜೆಪಿಗೆ,ಎಸ್ ಪಿಗೆ 191
Team Udayavani, May 14, 2023, 4:14 PM IST
ಲಕ್ನೋ : ಉತ್ತರ ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾರ್ಪೊರೇಟರ್ಗಳ ವರ್ಗದ 1,420 ಸ್ಥಾನಗಳ ಪೈಕಿ ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ 813 ಸ್ಥಾನಗಳನ್ನು ಗೆದ್ದಿದ್ದರೆ, ಪ್ರತಿಪಕ್ಷ ಸಮಾಜವಾದಿ ಪಕ್ಷ 191 ಮತ್ತು ಬಹುಜನ ಸಮಾಜ ಪಕ್ಷ 85 ಸ್ಥಾನಗಳನ್ನು ಗಳಿಸಿದೆ.
ರಾಜ್ಯ ಚುನಾವಣಾ ಆಯೋಗದ (SEC) ಪ್ರಕಾರ, ಜೌನ್ಪುರ ಜಿಲ್ಲೆಯ ಖೇತ್ಸರಾಯ್ನ ನಗರ ಪಂಚಾಯತ್ ಅಧ್ಯಕ್ಷ – ಕೇವಲ ಒಂದು ಸ್ಥಾನದ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.
ವಾರಾಣಸಿ, ಲಕ್ನೋ, ಅಯೋಧ್ಯೆ, ಝಾನ್ಸಿ, ಬರೇಲಿ, ಮಥುರಾ-ವೃಂದಾವನ, ಮೊರಾದಾಬಾದ್, ಸಹರಾನ್ಪುರ, ಪ್ರಯಾಗರಾಜ್, ಅಲಿಗಢ, ಶಹಜಾನ್ಪುರ, ಗಾಜಿಯಾಬಾದ್, ಆಗ್ರಾ, ಕಾನ್ಪುರ, ಗೋರಖ್ಪುರ, ಫಿರೋಜಾಬಾದ್ ಮತ್ತು ಮೀರತ್ ಸೇರಿ ರಾಜ್ಯದ ಎಲ್ಲಾ 17 ಮೇಯರ್ ಸ್ಥಾನಗಳಲ್ಲಿ ಬಿಜೆಪಿ ಶನಿವಾರ ಭರ್ಜರಿ ಗೆಲುವು ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ