ನಿಕಾ ಹಲಾಲಾ ನೆಪ: ಯುಪಿ ಮಹಿಳೆ ಮೇಲೆ ಪತಿ ಸಹಿತ ನಾಲ್ವರಿಂದ ರೇಪ್‌

Team Udayavani, Jul 25, 2018, 11:22 AM IST

nikah-halala-gang-rape-700.jpg

ರಾಮಪುರ, ಉತ್ತರ ಪ್ರದೇಶ : ನಿಕಾ ಹಲಾಲಾ ನೆಪದಲ್ಲಿ  ಗಂಡನ ಸಹಿತ ನಾಲ್ವರು ತನ್ನ ಮೇಲೆ ಗ್ಯಾಂಗ್‌ ರೇಪ್‌ ನಡೆಸಿದ್ದಾರೆ ಎಂದು ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ಮಹಿಳೆ ಆರೋಪಿಸಿದ್ದಾರೆ. 

ಮಹಿಳೆಗೆ ಆಕೆಯ ಪತಿ ತ್ರಿವಳಿ ತಲಾಕ್‌ ನೀಡಿದ್ದ. ಅನಂತರ ಆಕೆ ಬೇರೊಬ್ಬ ವ್ಯಕ್ತಿಯನ್ನು ಮೂರು ತಿಂಗಳ ಮಟ್ಟಿಗೆ ಮದುವೆಯಾಗಿದ್ದಳು.

ಹೀಗೆ ಮೂರು ತಿಂಗಳ ಮಟ್ಟಿಗೆ ಮಹಿಳೆಯನ್ನು ಮದುವೆಯಾಗಿದ್ದ ವ್ಯಕ್ತಿಯು ಅನಂತರ ಬೇರೊಬ್ಟಾಕೆಯನ್ನು ಮದುವೆಯಾಗಿದ್ದ.

ಅನಂತರ ನಿಕಾ ಹಲಾಲಾ ನೆಪದಲ್ಲಿ ಮಹಿಳೆಯ ಪತಿ ಸಹಿತಿ ನಾಲ್ವರು ಪುರುಷರು ಆಕೆಯ ಮೇಲೆ ಅತ್ಯಾಚಾರ ಎಸಗಿದರು. 

ಇದೀಗ ಮಹಿಳೆಯು ತನ್ನ ಪತಿ ಮತ್ತು ಇತರ ಎಂಟು ಮಂದಿಯನ್ನು ಹೆಸರಿಸಿ, ತನ್ನ ಮೇಲೆ ನಡೆದಿರುವ ಸಾಮೂಹಿಕ ಲೈಂಗಿಕ ದೌರ್ಜನ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ರಾಮಪುರ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಮುಸ್ಲಿಂ ಪುರುಷರು ಶರಿಯಾ ಕಾನೂನಿನ ಪ್ರಕಾರ ತಮ್ಮ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಅನಂತರ ಆಕೆಯನ್ನು ನಿಕಾ ಹಲಾಲಾ ನೆಪದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಗುರಿಪಡಿಸುವ ಹಲವಾರು ಪ್ರಕರಣಗಳು ನಡೆದಿದ್ದು ಇದೀಗ ಇದು ತಾಜಾ ಪ್ರಕರಣವಾಗಿದೆ. ಅಂತೆಯೇ ಅನೇಕ ಮುಸ್ಲಿಂ ಮಹಿಳಾ ಹಕ್ಕು ಸಂಘಟನೆಗಳು  ತ್ರಿವಳಿ ತಲಾಖ್‌ ನಿಷೇಧಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಕಾನೂನನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ. 

ತಮ್ಮ ಪತ್ನಿಗೆ ತ್ರಿವಳಿ ತಲಾಕ್‌ ನೀಡುವ ಮುಸ್ಲಿಂ ಪುರುಷರಿಗೆ ಹೊಸ ಕಾನೂನಿನಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಮುಸ್ಲಿಮ್‌ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಹೆಸರಿನ 2017ರ ಮಸೂದೆಯನ್ನು ಸಂಸತ್ತು 2017ರ ಡಿಸೆಂಬರ್‌ 28ರಂದು ಪಾಸು ಮಾಡಿದೆ. 
 
ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.