2 ದಿನ ಸರ್ವರ್‌ ಅಪ್‌ಡೇಟ್‌ ಇಂಟರ್ನೆಟ್‌ಗೆ ಬಾಧೆ ಇಲ್ಲ

Team Udayavani, Oct 13, 2018, 10:08 AM IST

s-27.jpg

ಹೊಸದಿಲ್ಲಿ: ವಿಶ್ವಾದ್ಯಂತ ಡೊಮೇನ್‌ ನೇಮ್‌ಗಳನ್ನು ಹಂಚುವ ಹಾಗೂ ಇಂಟರ್‌ನೆಟ್‌ ಡೊಮೇನ್‌ಗಳನ್ನು ನಿಯಂತ್ರಿಸುವ ಐಸಿಎಎನ್‌ಎನ್‌ ತನ್ನ ಸರ್ವರ್‌ಗಳನ್ನು ಅಪ್‌ಡೇಟ್‌ ಮಾಡಲು ನಿರ್ಧರಿಸಿದ್ದು, ಇದರಿಂದಾಗಿ ಜಗತ್ತಿನಾದ್ಯಂತ ಇಂಟರ್‌ನೆಟ್‌ ವೇಗ ಶನಿವಾರದವರೆಗೆ ಸ್ವಲ್ಪಮಟ್ಟಿಗೆ ಕುಂಠಿತಗೊಳ್ಳಲಿದೆ ಎಂದು ಹೇಳಲಾಗಿದೆ. ಆದರೆ, ಇಂಟರ್‌ನೆಟ್‌ ಸ್ಥಗಿತದ ಸಮಸ್ಯೆ ಕೆಲವರಿಗೆ ಮಾತ್ರ ಬಾಧಿಸುತ್ತದೆ. ಶೇ.99ಕ್ಕೂ ಹೆಚ್ಚು ಇಂಟರ್‌ನೆಟ್‌ ಬಳಕೆದಾರರಿಗೆ ಈ ನವೀಕರಣದಿಂದ ತೊಂದರೆಯಾಗದು ಎಂದು ಐಸಿಎಎನ್‌ಎನ್‌ ಹೇಳಿದೆ. ಡೊಮೇನ್‌ ನೇಮ್‌ ರಕ್ಷಣೆಗಾಗಿ ಕ್ರಿಪ್ಟೋಗ್ರಾಫಿಕ್‌ ಕೀ ಅಗತ್ಯವಿದ್ದು, ಅದನ್ನು ಅಳವಡಿಸಲು ಈ ಅಪ್‌ಡೇಟ್‌ ಮಾಡಲಾಗುತ್ತಿದೆ. ಸೈಬರ್‌ ದಾಳಿ ಹೆಚ್ಚುತ್ತಿರುವ ಹಿನ್ನೆಲೆ ಕ್ರಿಪ್ಟೋಗ್ರಾಫಿಕ್‌ ಕೀಯನ್ನು ಡೊಮೇನ್‌ ನೇಮ್‌ಗೆ ಅಳವಡಿಸುವ ಅಗತ್ಯವಿದೆ ಎಂದು ಐಸಿಎಎನ್‌ಎನ್‌ ಹೇಳಿದೆ. ಈ ಬದಲಾವಣೆಗೆ ಮುಂಚಿತವಾಗಿ ತಯಾರಾಗಿಲ್ಲದ ನೆಟ್‌ವರ್ಕ್‌ ಆಪರೇಟರ್‌ಗಳಿಗೆ ಸಮಸ್ಯೆ ಉಂಟಾಗಲಿದೆ. ಅಂದರೆ ಅಪ್‌ಡೇಟ್‌ ವೇಳೆಯೂ ಹಳೆಯ ವ್ಯವಸ್ಥೆಯಲ್ಲೂ ಕಾರ್ಯನಿರ್ವಹಿಸುತ್ತಿದ್ದಲ್ಲಿ, ಅಂತಹ ನೆಟ್‌ವರ್ಕ್‌ ಆಪರೇಟರ್‌ಗಳ ಗ್ರಾಹಕರಿಗೆ ಮಾತ್ರ ಈ ಸಮಸ್ಯೆ ಉಂಟಾಗಬಹುದು.

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.