ಉಪಹಾರ್ ಅಗ್ನಿ ದುರಂತ ಕೇಸ್; ಅನ್ಸಾಲ್ ಗೆ 1 ವರ್ಷ ಜೈಲು: ಸುಪ್ರೀಂ

Team Udayavani, Feb 9, 2017, 3:09 PM IST

Uphaar.jpg

ನವದೆಹಲಿ:ಉಪಹಾರ್ ಚಿತ್ರಮಂದಿರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 1997 ಜೂನ್ 13ರಂದು ದೋಷಿಯಾಗಿದ್ದ ಗೋಪಾಲ್ ಅನ್ಸಾಲ್ ಒಂದು ವರ್ಷ ಜೈಲುಶಿಕ್ಷೆ ಅನುಭವಿಸಬೇಕೆಂದು ಗುರುವಾರ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಅನ್ಸಾಲ್ ಈಗಾಗಲೇ 4 ತಿಂಗಳು ಜೈಲುಶಿಕ್ಷೆ ಅನುಭವಿಸಿದ್ದ.

59 ಜನರ ಸಾವಿಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಗೋಪಾಲ್ ಅನ್ಸಾಲ್ ನಾಲ್ಕು ವಾರಗಳೊಳಗೆ ಶರಣಾಗಿ ಉಳಿದಿರುವ ಜೈಲುಶಿಕ್ಷೆಯನ್ನು ಅನುಭವಿಸಬೇಕೆಂದು ಸುಪ್ರೀಂಕೋರ್ಟ್ ಪೀಠ ಬಹುಮತದ(2:1) ತೀರ್ಪನ್ನು ನೀಡಿದೆ.

ಉಪಹಾರ್ ಚಿತ್ರಮಂದಿರದ ಅಗ್ನಿದುರಂತ ಘಟನೆಯಲ್ಲಿ ಸುಶೀಲ್ ಅನ್ಸಾಲ್ ಕೂಡಾ ದೋಷಿಯಾಗಿದ್ದು, ಈಗಾಗಲೇ 4 ತಿಂಗಳು ಜೈಲುಶಿಕ್ಷೆ ಅನುಭವಿಸಿದ್ದು, ವಯೋಮಾನದ ದೃಷ್ಟಿಯಿಂದ ಬಾಕಿ ಉಳಿದಿರುವ ಜೈಲುಶಿಕ್ಷೆಯಿಂದ ವಿನಾಯ್ತಿ ನೀಡಲಾಗಿದೆ.

2015ರ ಆಗಸ್ಟ್ 19 ರಂದು ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್ ಸುಶೀಲ್ ಮತ್ತು ಗೋಪಾಲ್​ಗೆ 30 ಕೋಟಿ ರೂ. ಪರಿಹಾರವನ್ನು ಮೃತರ ಕುಟುಂಬಸ್ಥರಿಗೆ ನೀಡಬೇಕು ಎಂದು ತೀರ್ಪು ನೀಡಿತ್ತು. 3 ತಿಂಗಳೊಳಗೆ ಪರಿಹಾರ ನೀಡಲು ವಿಫಲರಾದರೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದೂ ಸಹ ತಿಳಿಸಿತ್ತು. ಕೋರ್ಟ್ ತೀರ್ಪಿನ ನಂತರ ಅನ್ಸಾಲ್ ಸಹೋದರರು ಪರಿಹಾರದ ಮೊತ್ತವನ್ನು ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪಾವತಿಸಿದ್ದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.