ರಾಷ್ಟ್ರಪತಿ ಭಾಷಣ ಅನುಸರಿಸಿ ತ್ರಿವಳಿ ತಲಾಕ್‌ ಮಸೂದೆ ಕೈಗೆತ್ತಿಕೊಳ್ಳುವ ರಾಜ್ಯ ಸಭೆ

Team Udayavani, Jun 20, 2019, 3:44 PM IST

ಹೊಸದಿಲ್ಲಿ : ಮುಸ್ಲಿಂ ಸಮುದಾಯದ ಸದಸ್ಯರಲ್ಲಿರುವ ಹಠಾತ್‌ ವಿಚ್ಛೇದನ ಪದ್ಧತಿಯನ್ನು ಅಪರಾಧೀಕರಿಸುವ ತ್ರಿವಳಿ ತಲಾಕ್‌ ಮಸೂದೆಯನ್ನು ರಾಜ್ಯಸಭೆ ಇಂದು ಗುರುವಾರ ಮತ್ತೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದ ಬೆನ್ನಿಗೇ ಇಂದು ಗುರುವಾರ ರಾಜ್ಯಸಭೆಯ ಕಲಾಪ ಆರಂಭಗೊಂಡಿದ್ದವು.

ತಮ್ಮ ಭಾಷಣದಲ್ಲಿ ಕೋವಿಂದ್‌ ಅವರು ಮಹಿಳಾ ಸಮಾನತೆಯನ್ನು ಸಾಧಿಸುವ ನಿಟ್ಟಿನಲ್ಲಿ ಸರಕಾರವು ತ್ರಿವಳಿ ತಲಾಕ್‌ ಮತ್ತು ನಿಕಾಹ್‌ ಹಲಾಲ್‌ ಪದ್ದತಿಯನ್ನು ಕೊನೆಗೊಳಿಸುವುದಕ್ಕೆ ಸರಕಾರ ಕಟಿಬದ್ಧವಾಗಿದೆ ಎಂದು ಹೇಳಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ