ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!
Team Udayavani, Sep 24, 2021, 10:30 PM IST
ನವದೆಹಲಿ: ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ನಾಗರಿಕ ಸೇವಾ ಆಯೋಗ (ಯುಪಿಎಸ್ಸಿ) ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಇನ್ನು ಮುಂದೆ ಅವಿವಾಹಿತ ಮಹಿಳೆಯರೂ ಯುಪಿಎಸ್ಸಿಯಡಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ನೌಕಾಪಡೆ ಅಕಾಡೆಮಿ ಪರೀಕ್ಷೆಗಳನ್ನು ಬರೆಯಬಹುದು. ಯುಪಿಎಸ್ಸಿ ವೆಬ್ಸೈಟ್ನಲ್ಲಿ ಈ ಪರೀಕ್ಷೆಗೆ ಅರ್ಜಿಗಳನ್ನು ಬಿಡಲಾಗಿದೆ.
ಸೆ.24ರಿಂದ ಅ.8ರವರೆಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಪರೀಕ್ಷೆಗಳಿಗೆ ಇದುವರೆಗೆ ಮಹಿಳೆಯರಿಗೆ ಪ್ರವೇಶವಿರಲಿಲ್ಲ. ಆದರೆ ಕುಷ್ ಕಾಲ್ರಾ ಎನ್ನುವವರು ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ್ದ ಸರ್ವೋಚ್ಚ ಪೀಠ ಆ.18ರಂದು, ಮಹಿಳೆಯರಿಗೂ ಪ್ರವೇಶ ನೀಡುವಂತೆ ಮಧ್ಯಂತರ ಆದೇಶ ನೀಡಿತ್ತು.
ಇದನ್ನೂ ಓದಿ:ಕೋವಿಡ್ ಅಂಕಿ-ಅಂಶ ಮುಚ್ಚಿಡುವ ಅವಶ್ಯಕತೆ ಸರ್ಕಾರಕ್ಕಿಲ್ಲ: ಡಾ.ಕೆ.ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ