ಕಾಂಗ್ರೆಸ್‌ ಗೆ ಗುಡ್‌ ಬೈ ಹೇಳಿದ ಉರ್ಮಿಳಾ ಮಾತೋಂಡ್ಕರ್‌

ಕಳೆದ ಲೋಕಸಭಾ ಚುನಾವನೆಯ ವೇಳೆ ಕಾಂಗ್ರೆಸ್‌ ಸೇರಿದ್ದ ನಟಿ

Team Udayavani, Sep 10, 2019, 3:28 PM IST

ಮುಂಬೈ: ಬಾಲಿವುಡ್‌ ನಟಿ ಉರ್ಮಿಳಾ ಮಾತೋಂಡ್ಕರ್‌ ಕಾಂಗ್ರೆಸ್‌ ಪಕ್ಷದೊಂದಿಗಿನ ತನ್ನ ಅಲ್ಪ ಕಾಲದ ಸಖ್ಯಕ್ಕೆ ಗುಡ್‌ ಬೈ ಹೇಳಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್‌ ಸೇರಿದ್ದ ಉರ್ಮಿಳಾ, ಐದು ತಿಂಗಳ ಕಾಂಗ್ರೆಸ್‌ ರಾಜಕಾರಣದ ನಂತರ ಹೊರನಡೆದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉರ್ಮಿಳಾ ಮಾತೋಂಡ್ಕರ್‌  ಬಿಜೆಪಿಯ ಗೋಪಾಲ್‌ ಶೆಟ್ಟಿ ವಿರುದ್ಧ ಭಾರಿ ಮತಗಳ ಅಂತರದಿಂದ ಸೋಲನುಭವಿಸಿದರು.

ಪಕ್ಷದ ಒಳ ರಾಜಕೀಯದಿಂದ ಸಂಪೂರ್ಣ ನಿರಾಶಳಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉರ್ಮಿಳಾ ಮಾತೋಂಡ್ಕರ್‌ ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ