ಅಮೆರಿಕಕ್ಕೆ ತೆರಳುವ ಪ್ರಯಾಣಿಕರಿಗೆ ಸಿಹಿಸುದ್ದಿ; ಕೋವಿಡ್ ತಪಾಸಣೆಗೆ ವಿನಾಯಿತಿ
Team Udayavani, Jun 12, 2022, 7:30 AM IST
ಹೊಸದಿಲ್ಲಿ: ಅಮೆರಿಕಕ್ಕೆ ತೆರಳುವ ಪ್ರಯಾಣಿಕರು ರವಿವಾರ, ಜೂ. 12ರ ಬಳಿಕ ವಿಮಾನವೇರುವ ಮುನ್ನ ಕೊರೊನಾ ತಪಾಸಣೆಗೆ ಒಳಗಾಗಿ ನೆಗೆಟಿವ್ ವರದಿ ನೀಡಬೇಕಿಲ್ಲ.
ಜತೆಗೆ ಕೋವಿಡ್ನಿಂದ ಗುಣ ಹೊಂದಿರುವ ಬಗ್ಗೆ ದಾಖಲೆಯನ್ನೂ ನೀಡಬೇಕಾಗಿಲ್ಲ.
ಆದರೆ ಆವಶ್ಯಕ ಬೂಸ್ಟರ್ ಡೋಸ್ ಸಹಿತ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯವಾಗಿದೆ.
ಈ ಸಂಬಂಧ ಅಮೆರಿಕದ ಕಾಯಿಲೆ ನಿಯಂತ್ರಣ ಮತ್ತು ತಡೆ ಕೇಂದ್ರಗಳು ಆದೇಶ ಹೊರಡಿಸಿವೆ.
ಇದನ್ನೂ ಓದಿ:ನಕಲಿ ಮೆಡಿಕಲ್ ಸರ್ಟಿಫಿಕೆಟ್: ರೈಲ್ವೇ ಅಧಿಕಾರಿ ಸಹಿತ ಮೂವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..