ಇರಾನ್‌ ತೈಲ: ಭಾರತ ಸೇರಿ 8 ರಾಷ್ಟ್ರಗಳಿಗೆ ವಿನಾಯ್ತಿ?


Team Udayavani, Nov 3, 2018, 9:40 AM IST

american-flag-650.jpg

ಹೊಸದಿಲ್ಲಿ: ಇರಾನ್‌ನಿಂದ ಕಚ್ಚಾ ತೈಲ ಪೂರೈಕೆ ಸ್ಥಗಿತಗೊಳಿಸುವ ದಿನ (ನ.4) ಸಮೀಪಿಸುತ್ತಿರುವಂತೆಯೇ ಭಾರತ, ಜಪಾನ್‌, ದಕ್ಷಿಣ ಕೊರಿಯಾ ಸೇರಿದಂತೆ 8 ರಾಷ್ಟ್ರಗಳಿಗೆ ಅಮೆರಿಕ ತಾತ್ಕಾಲಿಕ ವಿನಾಯಿತಿ ಪ್ರಕಟಿಸಿದೆ.
ಈ ಬಗ್ಗೆ ಸ್ವತಃ ಅಮೆರಿಕ ವಿದೇಶಾಂಗ ಸಚಿವ ಮೈಕ್‌ ಪೋಂಪ್ಯೋ ಮಾಹಿತಿ ನೀಡಿದ್ದಾರೆ. ಇದರಿಂದಾಗಿ, ಭಾರತದಲ್ಲಿ ತೈಲ ದರ ಸ್ವಲ್ಪಮಟ್ಟಿಗೆ ಇಳಿಕೆಯಾಗುವ ಸಾಧ್ಯತೆಯಿದೆ.  ವಿನಾಯ್ತಿ ಪಡೆದಿರುವ ಎಲ್ಲ ದೇಶಗಳೂ ಏಷ್ಯಾ ಖಂಡದ ರಾಷ್ಟ್ರಗಳಾಗಿದ್ದು, ಇರಾನ್‌ನಿಂದ ಹೇರಳ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ರಾಷ್ಟ್ರಗಳಾಗಿವೆ. ಇರಾನ್‌ ಮೇಲೆ ನಿರ್ಬಂಧ ಹೇರಿದ ಬಳಿಕ ಈ ದೇಶಗಳು ಅಲ್ಲಿಂದ ತೈಲ ಆಮದು ಮಾಡಿಕೊಳ್ಳುವ ಪ್ರಮಾಣ ತಗ್ಗಿಸಿದ್ದರಿಂದ ಈ ವಿನಾಯ್ತಿ ನೀಡಿದ್ದಾಗಿ ಮೈಕ್‌ ತಿಳಿಸಿದ್ದಾರೆ. ಜತೆಗೆ, ರಾಷ್ಟ್ರಗಳ ಪಟ್ಟಿಯನ್ನು ಸೋಮವಾರ ಅಧ್ಯಕ್ಷ ಟ್ರಂಪ್‌ ಬಿಡುಗಡೆ ಮಾಡಲಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala 2 a

Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

1-sddas-dsad

Andhra Pradesh ಪವನ್‌ ಕಲ್ಯಾಣ್‌ ಡಿಸಿಎಂ: ಅಧಿಕೃತ ಘೋಷಣೆ

kejriwal 2

19ಕ್ಕೆ ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ; ದಿಲ್ಲಿ ಪೊಲೀಸರಿಗೆ ನೋಟಿಸ್‌

1—ddsadsadasd

Nagastra-1 ಶತ್ರುವಿನ ಮನೆಯೊಳಗೇ ನುಗ್ಗಿ ದಾಳಿ ಮಾಡಬಲ್ಲ ಡ್ರೋನ್‌ ಸೇನೆ ಸೇರ್ಪಡೆ!

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.