ಅಮೆರಿಕ ಗ್ರೀನ್ಕಾರ್ಡ್ ಮಿತಿ ರದ್ದು
Team Udayavani, Jul 12, 2019, 5:00 AM IST
ನವದೆಹಲಿ: ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಅನುಕೂಲವಾಗುವ ಮಹತ್ವದ ಮಸೂದೆಗೆ ಅಮೆರಿಕದ ಸಂಸತ್ತಿನಲ್ಲಿ ಅನುಮೋದನೆ ಸಿಕ್ಕಿದೆ. ಒಂದು ವರ್ಷ ಕೇವಲ ಶೇ.7ಕ್ಕಿಂತ ಹೆಚ್ಚು ಗ್ರೀನ್ ಕಾರ್ಡ್ ಅನ್ನು ಒಂದೇ ದೇಶದ ನಾಗರಿಕರಿಗೆ ನೀಡಲು ಇದ್ದ ಮಿತಿಯನ್ನು ಸಂಸತ್ತು ಭಾರಿ ಬಹುಮತದಿಂದ ತೆಗೆದುಹಾಕಿದೆ. ಇದರಿಂದಾಗಿ ಭಾರತದಂತಹ ದೇಶಗಳಿಂದ ಪ್ರತಿಭಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಅಮೆರಿಕದಲ್ಲಿ ಶಾಶ್ವತ ಪೌರತ್ವ ಪಡೆಯಬಹುದಾಗಿದೆ.
ಈ ಮಸೂದೆ ಕಾನೂನಾಗಿ ಜಾರಿಗೆ ಬಂದ ನಂತರದಲ್ಲಿ ಒಂದೇ ದೇಶದ ಶೇ.15ವರೆಗೆ ಗ್ರೀನ್ಕಾರ್ಡ್ ನೀಡಬಹುದು. ಭಾರತದ ಲಕ್ಷಾಂತರ ಜನರು ಎಚ್1ಬಿ ವೀಸಾ ಪಡೆದು ಅಮೆರಿಕಕ್ಕೆ ತೆರಳಿ ದಶಕಗಳಿಂದಲೂ ಶಾಶ್ವತ ಪೌರತ್ವಕ್ಕೆ ಕಾಯುತ್ತಿದ್ದಾರೆ. ಹೊಸ ನೀತಿ ಅಡಿಯಲ್ಲಿ ಕೌಶಲ ಆಧರಿಸಿ ಪೌರತ್ವ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು