![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ಅಮೆರಿಕ ಸಚಿವ ಬೆಂಗಳೂರಿಗೆ ಭೇಟಿ
Team Udayavani, Aug 23, 2018, 6:00 AM IST
![s-17.jpg](https://www.udayavani.com/wp-content/uploads/2018/08/23/s-17.jpg)
ಹೊಸದಿಲ್ಲಿ: ಕೇಂದ್ರ ವಿದೇಶಾಂಗ ಮತ್ತು ರಕ್ಷಣಾ ಖಾತೆ ಸಚಿವರ ಜತೆಗೆ 2+2 ಮಾತುಕತೆ ನಡೆಸುವುದಕ್ಕಿಂತ ಮೊದಲು ಅಮೆರಿಕದ ರಕ್ಷಣಾ ಸಚಿವ ಜೇಮ್ಸ್ ಮ್ಯಾಟಿಸ್ ಸೆ.5ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್)ನ ಎಲ್ಸಿಎ ಉತ್ಪಾದನಾ ಘಟಕ ಮತ್ತು ಬೋಯಿಂಗ್ ಇನೊವೇಶನ್ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅವರು ನವದಿಲ್ಲಿಗೆ ತೆರಳಿದ್ದಾರೆ. ನವದಿಲ್ಲಿಯಲ್ಲಿ ಜೇಮ್ಸ್ ಮ್ಯಾಟಿಸ್ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ 2+2 ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಮೆರಿಕ ರಕ್ಷಣಾ ಸಚಿವ ಭಾರತ ಪ್ರವಾಸಕ್ಕೆ ಮೊದಲು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.