ಭಾರತ- ಅಮೆರಿಕ ಸಮರಾಭ್ಯಾಸಕ್ಕೆ ಚೀನಾ ವಿರೋಧ: ಕೆಂಪು ದೇಶಕ್ಕೆ ತಿರುಗೇಟು ನೀಡಿದ ಯುಎಸ್

Team Udayavani, Dec 3, 2022, 10:06 AM IST

US on joint military drills with India near LAC

ಹೊಸದಿಲ್ಲಿ: ಉತ್ತರಾಖಂಡದ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಭಾರತ ಮತ್ತು ಅಮೆರಿಕ ಪಡೆಗಳ ಜಂಟಿ ಸಮರಾಭ್ಯಾಸಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಅಮೆರಿಕ ತಿರುಗೇಟು ನೀಡಿದೆ.

ಭಾರತದಲ್ಲಿರುವ ಅಮೆರಿಕ ರಾಯಭಾರಿ ಎಲಿಜಬೆತ್ ಜೋನ್ಸ್ ಅವರು ಚೀನಾಗೆ ಖಡಕ್ ಉತ್ತರ ನೀಡಿದ್ದು, “ಇದು ಅವರಿಗೆ (ಚೀನಾ) ಸಂಬಂಧಿಸಿದ್ದಲ್ಲ” ಎಂದಿದ್ದಾರೆ.

ಪ್ರಾದೇಶಿಕ ಭದ್ರತಾ ಸವಾಲುಗಳನ್ನು ಎದುರಿಸಲು ಹೆಚ್ಚು ಸಮರ್ಥವಾಗಲು ದೆಹಲಿಯ ಪ್ರಯತ್ನಗಳನ್ನು ವಾಷಿಂಗ್ಟನ್ ಬೆಂಬಲಿಸುತ್ತದೆ. ವಾಷಿಂಗ್ಟನ್ ದೆಹಲಿಯೊಂದಿಗಿನ ತನ್ನ ಸಂಬಂಧವನ್ನು ನಮ್ಮ “ಅತ್ಯಂತ ಪರಿಣಾಮ ಬೀರುವ ಸಂಬಂಧ” ಎಂದು ನೋಡುತ್ತದೆ ಎಂದು ಅವರು ಹೇಳಿದರು.

ಜಿ20 ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಅವರ ಮಾತುಕತೆಯ ಬಗ್ಗೆ ಮಾತನಾಡಿದ ಅವರು, “ಇದು ಎರಡು ಕಡೆಯ ನಡುವಿನ ಹೊಂದಾಣಿಕೆಯನ್ನು ಸೂಚಿಸುವುದಿಲ್ಲ. ಅಮೆರಿಕವು ಇಂಡೋ-ಪೆಸಿಫಿಕ್‌ ಗೆ ಬದ್ಧವಾಗಿದೆ” ಎಂದು ಹೇಳಿದರು.

ಇದನ್ನೂ ಓದಿ:‌ಗೂಗಲ್‌ ಸಿಇಓ ಸುಂದರ್‌ ಪಿಚೈ ಅವರಿಗೆ ಪದ್ಮಭೂಷಣ ಪ್ರಶಸ್ತಿ ಹಸ್ತಾಂತರ

ಭಾರತ-ಯುಎಸ್ ಸಂಬಂಧದ ಆಳವು ವಾಷಿಂಗ್ಟನ್‌ ಗೆ ಹೊಸದೆಹಲಿಯೊಂದಿಗೆ ಸಾಮಾಜಿಕ ಸವಾಲುಗಳ ಕುರಿತು ಸ್ಪಷ್ಟವಾದ ಚರ್ಚೆಯನ್ನು ನಡೆಸಲು ಅನುವು ಮಾಡಿಕೊಡುತ್ತದೆ ಎಂದು ಅಮೆರಿಕದ ರಾಜತಾಂತ್ರಿಕರು ಹೇಳಿದ್ದಾರೆ.

ಎಲ್ಎಸಿ ಯಿಂದ ಸುಮಾರು 100 ಕಿಮೀ ದೂರದಲ್ಲಿರುವ ಮಿಲಿಟರಿ ಬೇಸ್ ನಲ್ಲಿ ನಡೆದ ಎರಡು ವಾರಗಳ ಮೆಗಾ ಮಿಲಿಟರಿ ಸಮರಾಭ್ಯಾಸ “ಯುದ್ಧ ಅಭ್ಯಾಸ” ಶುಕ್ರವಾರ ಮುಕ್ತಾಯವಾಯಿತು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.