ಉತ್ತರ ಪ್ರದೇಶದ ವಿವಿಧೆಡೆ ಜಡಿ ಮಳೆ, ನೆರೆ: 27 ಮಂದಿ ಬಲಿ
Team Udayavani, Jul 27, 2018, 7:17 PM IST
ಲಕ್ನೋ : ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ಜಡಿ ಮಳೆಗೆ 27 ಮಂದಿ ಬಲಿಯಾಗಿದ್ದಾರೆ ಎಂದು ಸರಕಾರಿ ವಕ್ತಾರ ಇಂದು ಶುಕ್ರವಾರ ತಿಳಿಸಿದ್ದಾರೆ.
ನಿನ್ನೆ ಗುರುವಾರದಿಂದ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಜಡಿ ಮಳೆಯಾಗುತ್ತಿದ್ದು ಜನಜೀವನ ತೀವ್ರವಾಗಿ ಬಾಧಿತವಾಗಿದೆ. ಅನೇಕ ಪ್ರದೇಶಗಳು ನೀರಲ್ಲಿ ಮುಳುಗಿವೆ ಎಂದು ವಕ್ತಾರ ತಿಳಿಸಿದ್ದಾರೆ.
ಆಗ್ರಾದಲ್ಲಿ ಐವರು ಮೃತಪಟ್ಟಿದ್ದಾರೆ; ಮೈನ್ಪುರಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ; ಮುಜಫರನಗರ ಮತ್ತು ಕಾಸ್ಗಂಜ್ನಲ್ಲಿ ತಲಾ ಮೂವರು, ಮೀರತ್ ಮತ್ತು ಬರೇಲಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ