
Uttar Pradesh: ಬಸ್-ಟ್ರಕ್ ಢಿಕ್ಕಿ, ಓರ್ವ ಮೃತ್ಯು; 28 ಮಂದಿಗೆ ಗಾಯ
Team Udayavani, May 26, 2023, 11:06 AM IST

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಬಸ್ ಮತ್ತು ಟ್ರಕ್ ಡಿಕ್ಕಿ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 28 ಜನರು ಗಾಯಗೊಂಡ ಘಟನೆ ಶುಕ್ರವಾರ ಸಂಭವಿಸಿದೆ.
ಮೃತರನ್ನು ಆಶಿಶ್ (11) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್‌ಪುರ ಗ್ರಾಮದ ಬಳಿಯ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ.
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake Notes: ಜಾತ್ರೆಯಲ್ಲಿ ಐಸ್‌ಕ್ರೀಮ್ ಸವಿಯಲು ನಕಲಿ ನೋಟ್‌ಗಳನ್ನು ಬಳಸಿದ ಅಪ್ರಾಪ್ತರು

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

ಚಿಕ್ಕಮಗಳೂರು: ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ

Fake Notes: ಜಾತ್ರೆಯಲ್ಲಿ ಐಸ್‌ಕ್ರೀಮ್ ಸವಿಯಲು ನಕಲಿ ನೋಟ್‌ಗಳನ್ನು ಬಳಸಿದ ಅಪ್ರಾಪ್ತರು

HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ

ಹಾರೋಹಳ್ಳಿ: ಬೋನಿಗೆ ಬಿದ್ದ ಹತ್ತು ವರ್ಷದ ಗಂಡು ಚಿರತೆ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ