ಉತ್ತರ ಪ್ರದೇಶ ಐದನೇ ಹಂತದ ಚುನಾವಣೆ: ಶೇ.27.03ರಷ್ಟು ಮತದಾನ
Team Udayavani, Feb 27, 2017, 12:15 PM IST
ಲಕ್ನೋ : ಉತ್ತರ ಪ್ರದೇಶದಲ್ಲಿ ಐದನೇ ಹಂತದ ಮತದಾನ ಇಂದು ಸೋಮವಾರ ಚುರುಕಿನಲ್ಲಿ ಸಾಗುತ್ತಿದ್ದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಶೇ.27.03 ಮತದಾನ ದಾಖಲಾಗಿದೆ.
1.84 ಮತದಾರರು 51 ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ 617 ಅಭ್ಯರ್ಥಿಗಳ ಭವಿಷ್ಯವನ್ನು ತೀರ್ಮಾನಿಸಲಿದ್ದಾರೆ. ಬೆಳಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ಬೆಳಗ್ಗೆ 11 ಗಂಟೆಯ ವೇಳೆಗೆ ಫೈಜಾಬಾದ್ನಲ್ಲಿ ಶೇ.27.03, ಅಂಬೇಡ್ಕರ್ ನಗರ ಶೇ.25.09, ಅಮೇಠಿ ಶೇ.26.73, ಸಿದ್ಧಾರ್ಥ ನಗರ ಶೇ.24.4 ಮತ್ತು ಗೋಂಡಾದಲ್ಲಿ ಶೇ.22 ಮತದಾನ ದಾಖಲಾಗಿದೆ.
ಇದೇ ವೇಳೆ ಇಂದು, ಗ್ಯಾಂಗ್ಸ್ಟರ್ ಆಗಿ ಪರಿವರ್ತಿರಾಗಿರುವ ರಾಜಕಾರಣಿ, ಮುಖ್ತಾರ್ ಅನ್ಸಾರಿ ತನಗೆ ಪೆರೋಲ್ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ದಿಲ್ಲಿ ಹೈಕೋರ್ಟ್ ತಿರಸ್ಕರಿಸಿದೆ. ಹಾಗಾಗಿ ಆತ ಜೈಲಿನಲ್ಲೇ ಉಳಿಯುವುದು ಅನಿವಾರ್ಯವಾಗಿದೆ. ಅನ್ಸಾರಿ ಅವರು 2005ರಲ್ಲಿ ನಡೆದಿದ್ದ ಬಿಜೆಪಿ ಶಾಸಕ ಕೃಷ್ಣಾನಂದ ರಾಯ್ ಅವರ ಕೊಲೆ ಪ್ರಕರಣದ ಆರೋಪಿಯಾಗಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ