2021-22ನೇ ಸಾಲಿನಲ್ಲಿ ಶಾಲೆಗಳಲ್ಲಿ ಶುಲ್ಕ ಹೆಚ್ಚಿಸುವಂತಿಲ್ಲ: ಉತ್ತರ ಪ್ರದೇಶ ಸರ್ಕಾರ ಆದೇಶ
ಉತ್ತರಪ್ರದೇಶ ಸರ್ಕಾರ ಯೂನಿರ್ವಸಿಟಿ, ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿಯನ್ನು ಹೊರಡಿಸಿತ್ತು.
Team Udayavani, May 20, 2021, 3:28 PM IST
ನವದೆಹಲಿ:ಕೋವಿಡ್ 19 ಸೋಂಕು ಸಂದರ್ಭದಲ್ಲಿ ಶಾಲೆಯ ಶೈಕ್ಷಣಿಕ ಶುಲ್ಕವನ್ನು ಹೆಚ್ಚಳ ಮಾಡುವುದನ್ನು ನಿಷೇಧಿಸಿ ಉತ್ತರಪ್ರದೇಶ ಸರ್ಕಾರ ಗುರುವಾರ (ಮೇ 20) ಆದೇಶ ಹೊರಡಿಸಿದೆ.
ಇದನ್ನೂ ಓದಿ:ಕಾಪು: ಪುತ್ತಿಗೆ ಮಠ, ಗುರ್ಮೆ ಫೌಂಡೇಶನ್ ವತಿಯಿಂದ 4 ಆಂಬ್ಯುಲೆನ್ಸ್ ಲೋಕಾರ್ಪಣೆ
2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ ಯಾವುದೇ ಶಾಲೆಗಳು ಶುಲ್ಕವನ್ನು ಹೆಚ್ಚಳ ಮಾಡದಂತೆ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ರಾಜ್ಯದಲ್ಲಿರುವ ಎಲ್ಲಾ ಶಾಲೆಗಳಿಗೂ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಶಾಲೆಗಳು ಬಂದ್ ಆದ ಸಮಯದಲ್ಲಿನ ಸಾರಿಗೆ ಶುಲ್ಕವನ್ನು ಕೂಡಾ ಶಾಲೆಗಳು ತೆಗೆದುಕೊಳ್ಳುವಂತಿಲ್ಲ ಎಂದು ತಿಳಿಸಿದೆ. ಮೇ 20ರಿಂದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ಆರಂಭಿಸುವಂತೆ ಸರ್ಕಾರ ಈ ಮೊದಲು ಆದೇಶ ಹೊರಡಿಸಿತ್ತು.
ರಾಜ್ಯದಲ್ಲಿ ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಯೂನಿರ್ವಸಿಟಿ, ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿಯನ್ನು ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ