ಲವ್ ಜೆಹಾದ್ ನಿಗ್ರಹಿಸುವ ಉ.ಪ್ರ. ಅಧ್ಯಾದೇಶಕ್ಕೆ ರಾಜ್ಯಪಾಲರ ಅಂಕಿತ
Team Udayavani, Nov 28, 2020, 11:52 PM IST
ಲಕ್ನೋ: ಮದುವೆಯಾಗುವುದಕ್ಕಾಗಿ ಬಲ ವಂತದ ಮತಾಂತರ ತಡೆಯಲು ಉತ್ತರಪ್ರದೇಶ ಸರಕಾರ, ಅಕ್ರಮ ಮತಾಂತರ ತಡೆ ಅಧ್ಯಾದೇಶವನ್ನು ಇತ್ತೀಚೆಗೆ ಜಾರಿ ಮಾಡಿದೆ. ಅದಕ್ಕೆ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಒಪ್ಪಿಗೆ ನೀಡಿದ್ದಾರೆ.
ಮದುವೆಯಾಗುವ ಒಂದೇ ಉದ್ದೇಶದಿಂದ ಯಾರನ್ನೂ ಮತಾಂತರ ಮಾಡುವಂತಿಲ್ಲ. ಮದುವೆಯಾದ ಅನಂತರ ಧರ್ಮವನ್ನು ಬದಲಿಸಿಕೊಳ್ಳಬೇಕು ಎಂಬ ಆಸಕ್ತಿಯಿದ್ದರೆ, ಜಿಲ್ಲಾ ದಂಡಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಆದೇಶದ ಉಲ್ಲಂಘನೆಯಾದರೆ 10 ವರ್ಷ ಜೈಲುಶಿಕ್ಷೆಯೂ ಆಗಬಹುದು. ಅಧ್ಯಾದೇಶಕ್ಕೆ ಪ್ರಬಲ ಆಕ್ಷೇಪ ಮಾಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್, ಉದ್ಯೋಗವಿಲ್ಲದವರಿಗೆ ಉದ್ಯೋಗ ನೀಡುವ ಬಗ್ಗೆ ಅಧ್ಯಾದೇಶ ಜಾರಿ ಏಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಎಂಬುಲ್ದೇನಿಯ-ರೂಟ್ ಗ್ರೇಟ್ ಫೈಟ್
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ