ಉತ್ತರಪ್ರದೇಶ: ಎರಡು ವರ್ಷದಲ್ಲಿ 268 ಕೋ.ರೂ. ಆಸ್ತಿ ಜಪ್ತಿ


Team Udayavani, Apr 24, 2022, 6:45 AM IST

ಉತ್ತರಪ್ರದೇಶ: ಎರಡು ವರ್ಷದಲ್ಲಿ 268 ಕೋ.ರೂ. ಆಸ್ತಿ ಜಪ್ತಿ

ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರ್ಕಾರ, ಕಳೆದೆರಡು ವರ್ಷಗಳಲ್ಲಿ ನಾನಾ ಭ್ರಷ್ಟಾಚಾರಿಗಳಿಗೆ ಸೇರಿದ 268 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಗೃಹಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅವನೀಶ್‌ ಕುಮಾರ್‌ ಅವಸ್ಥಿ ಹೇಳಿದ್ದಾರೆ.

“”ನಮ್ಮ ಸರ್ಕಾರ ಯಾವುದೇ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮುನ್ನ ಅದು ಅಕ್ರಮವೇ, ಸಕ್ರಮವೇ ಎಂದು ಪರಿಶೀಲಿಸುತ್ತದೆ. ಅದು ಅಕ್ರಮ ಆಸ್ತಿಯಾಗಿದ್ದರೆ, ಅದನ್ನು ನಾಶ ಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಅದನ್ನೇ ಬುಲ್ಡೋಜರ್‌ ಆಡಳಿತ ಎಂದು ವರ್ಣಿಸಲಾಗುತ್ತಿದೆ” ಎಂದಿರುವ ಅವರು, “ಉತ್ತರಪ್ರದೇಶದಲ್ಲಿ ಭ್ರಷ್ಟಾಚಾರಿಗಳ ಹೆಡೆಮುರಿ ಕಟ್ಟುವವರೆಗೆ ಕಾರ್ಯಾಚರಣೆ ನಿಲ್ಲಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.