Dog Stolen: ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Team Udayavani, May 24, 2024, 9:38 AM IST

Dog Stolen: ನ್ಯಾಯಾಧೀಶರ ಮನೆಯಿಂದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬರೇಲಿಯಲ್ಲಿ ಸಿವಿಲ್ ನ್ಯಾಯಾಧೀಶರೊಬ್ಬರ ಮನೆಯಿಂದ ಸಾಕು ನಾಯಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ನೆರೆಮನೆಯರು ಸೇರಿಕೊಂಡು ತಮ್ಮ ಸಾಕುಪ್ರಾಣಿಗಳನ್ನು ಕದ್ದಿದ್ದಾರೆ ಎಂದು ನ್ಯಾಯಾಧೀಶರ ಕುಟುಂಬ ಆರೋಪಿಸಿದೆ.

ನ್ಯಾಯಾಧೀಶರ ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಾಣಿ ಹಿಂಸೆ ಕಾಯ್ದೆಯಡಿ ಹನ್ನೆರಡಕ್ಕೂ ಹೆಚ್ಚು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ್ಯಾಯಾಧೀಶರ ಕುಟುಂಬವು ಬರೇಲಿಯ ಸನ್‌ಸಿಟಿ ಕಾಲೋನಿಯಲ್ಲಿ ವಾಸಿಸುತ್ತಿದ್ದು, ಕೆಲವು ದಿನಗಳ ಹಿಂದೆ ನ್ಯಾಯಾಧೀಶರ ಕುಟುಂಬ ಮತ್ತು ಪಕ್ಕದ ಮನೆಯ ಅಹಮ್ಮದ್ ಎಂಬ ವ್ಯಕ್ತಿಯ ಕುಟುಂಬದ ನಡುವೆ ನಾಯಿಯ ವಿಚಾರದಲ್ಲಿ ಗಂಭೀರ ವಿವಾದ ಉಂಟಾಗಿತ್ತು. ಈ ವೇಳೆ ಅಹ್ಮದ್ ಅವರ ಪುತ್ರ ಖಾದಿರ್ ಖಾನ್ ನ್ಯಾಯಾಧೀಶರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಮೇ 16ರಂದು ಎರಡು ಕುಟುಂಬಗಳ ನಡುವೆ ಮತ್ತೊಮ್ಮೆ ವಾಗ್ವಾದ ನಡೆದಿದ್ದು.

ನಾಯಿ ತನ್ನ ಮತ್ತು ತನ್ನ ಮಗಳ ಮೇಲೆ ದಾಳಿ ಮಾಡಿದೆ ಎಂದು ಅಹ್ಮದ್ ಅವರ ಪತ್ನಿ ನ್ಯಾಯಾಧೀಶರ ಕುಟುಂಬದೊಂದಿಗೆ ಜಗಳವಾಡಿದ್ದರು. ಇದೇ ಸಮಯಕ್ಕೆ ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ನಾಪತ್ತೆಯಾಗಿದೆ, ಈ ಕುರಿತು ನ್ಯಾಯಾಧೀಶರು ಬರೇಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ನ್ಯಾಯಾಧೀಶರ ದೂರಿನ ಮೇರೆಗೆ ನೆರೆಮನೆಯ ಅಹ್ಮದ್ ಕುಟುಂಬದ 12 ಸದಸ್ಯರ ವಿರುದ್ಧ ಪ್ರಾಣಿ ಹಿಂಸೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳವಾಗಿರುವ ನಾಯಿಯ ಹುಡುಕಾಟದಲ್ಲಿದ್ದಾರೆ.

ಇದನ್ನೂ ಓದಿ: Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

ಟಾಪ್ ನ್ಯೂಸ್

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.